ಕೊಡಗಿನ ಗಡಿಯಾಚೆರಾಜ್ಯ ಬಿಜೆಪಿ ಮುಕ್ತವಾಗಲಿದೆ-ರೇಣುಕಾಚಾರ್ಯ ದಾವಣಗೆರೆ, ಆ. ೨೯: ಕರ್ನಾಟಕ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ಶೀಘ್ರದಲ್ಲೇ
ಓಣಂ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಕರಿಕೆ, ಆ. ೨೯: ಗ್ರಾಮದ ನ್ಯೂ ಫ್ರೆಂಡ್ಸ್ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ
ಶೂಟಿಂಗ್ನಲ್ಲಿ ಸಾಧನೆಗೋಣಿಕೊಪ್ಪ ವರದಿ, ಆ. ೨೯: ರಾಷ್ಟಿçÃಯ ರೈಫಲ್ ಅಸೋಸಿಯೇಷನ್ ವತಿಯಿಂದ ತ್ರಿವೆಂಡ್ರA ವಟ್ಟಿಯೂರ್‌ಕಾವ್ ಶೂಟಿಂಗ್ ರೇಂಜ್‌ನಲ್ಲಿ ಆಯೋಜಿಸಿದ್ದ ದಕ್ಷಿಣ ವಲಯ ಶೂಟಿಂಗ್ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕ್ಯಾಲ್ಸ್ ಶಾಲೆಯ
ಜಿಲ್ಲೆಯಲ್ಲಿ ಫುಟ್ಬಾಲ್ ಬೆಳವಣಿಗೆಗೆ ಸಹಕಾರ ಪೊನ್ನಣ್ಣಮಡಿಕೇರಿ, ಆ. ೨೯: ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುವುದು. ಕ್ರೀಡೆಗೆ ಸರ್ಕಾರದಿಂದ ಬರುವ ಎಲ್ಲಾ ಅನುದಾನಗಳನ್ನು ಬಳಕೆ ಮಾಡಿ, ಭ್ರಷ್ಟಾಚಾರ ರಹಿತವಾಗಿ ಆಡಳಿತ ನೀಡುವುದಾಗಿ
ಸಾಂದೀಪನಿ ಶಾಲಾ ವಿದ್ಯಾರ್ಥಿಗಳ ಸಾಧನೆಮಡಿಕೇರಿ, ಆ. ೨೯: ೨೦೨೩-೨೪ನೇ ಸಾಲಿನ ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಚೆಟ್ಟಿಮಾನಿ ಸಾಂದೀಪನಿ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಗಳಿಸಿದ್ದಾರೆ. ಚಶ್ಮಿತ ೨೦೦ ಮೀಟರ್ ಓಟದಲ್ಲಿ