ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣ

ಮಡಿಕೇರಿ, ಜು. ೧೨: ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬAಧಿಸಿದAತೆ ತಾ.೧೮ ಮತ್ತು ೧೯ರಂದು ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರಾದ ಆರ್. ರವಿಶಂಕರ್ ಅವರು ಭೇಟಿ

ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿಗೆ ೯೨೧ ಕೋಟಿ ನೀಡುವಂತೆ ಪ್ರತಾಪ್ ಸಿಂಹ ಮನವಿ

ಸೋಮವಾರಪೇಟೆ, ಜು. ೧೨: ಕೊಡಗು ಜಿಲ್ಲೆಯನ್ನು ಒಳಗೊಂಡAತೆ ಹಾದು ಹೋಗಿರುವ ಬೆಂಗಳೂರು-ಬAಟ್ವಾಳ ರಾಷ್ಟಿçÃಯ ಹೆದ್ದಾರಿ ೨೭೫ರ ಆಯ್ದ ಭಾಗಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ.

ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಮೊಟ್ಟೆ ವಿತರಣೆ

ಕೂಡಿಗೆ, ಜು. ೧೨: ಕುಶಾಲನಗರ ತಾಲೂಕು ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕೇಂದ್ರದ ವತಿಯಿಂದ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಮತ್ತು ಅಂಗನವಾಡಿ ಕೇಂದ್ರ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲು

ದಶಕ ಕಳೆದರೂ ಅಪೂರ್ಣ ಕಾಮಗಾರಿ ಆಮೆಗತಿಯ ಕೆಲಸಕ್ಕೆ ಸಾರ್ವಜನಿಕರ ಆಕ್ರೋಶ

(ವಿಶೇಷ ವರದಿ : ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಜು. ೧೨ : ಬಡವರ ಕಲ್ಯಾಣಕ್ಕಾಗಿ ತಾಲೂಕಿಗೊಂದು ಅಂಬೇಡ್ಕರ್ ಭವನ ನಿರ್ಮಾಣವನ್ನು ನಿರ್ಮಿಸಿ,. ಭವನದಲ್ಲಿ ಸರ್ಕಾರಿ ಸೇರಿದಂತೆ ಸಂಘ ಸಂಸ್ಥೆಗಳ