ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಸ್ಸಿಸತೀಶ್

ಮಡಿಕೇರಿ, ಜು. ೧೧: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಸ್.ಸಿ. ಸತೀಶ್ ಅವಿರೋಧವಾಗಿ ಆಯ್ಕೆಯಾದರು. ನಗರಸಭೆ ಸಭಾಂಗಣದಲ್ಲಿ ಸ್ಥಾಯಿ ಸಮಿತಿ ಸದಸ್ಯರ ಮೂಲಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಸರಣಿ ಕಳವು ಪ್ರಕರಣದ ಆರೋಪಿ ಅಪ್ರಾಪ್ತ ಬಾಲಕನ ಬಂಧನ

ಪೊನ್ನAಪೇಟೆ, ಜು. ೧೧: ಪೊನ್ನಂಪೇಟೆ ತಾಲೂಕಿನ ಬೆಕ್ಕೆಸೊಡ್ಲೂರು, ಬೆಸಗೂರು, ಬಲ್ಯಮಂಡೂರು, ನಿಡುಗುಂಬ ವ್ಯಾಪ್ತಿಯ ಒಂಟಿ ಮನೆಗಳಿಗೆ ನುಗ್ಗಿ ಕಳ್ಳತನ ಪ್ರಕರಣಗಳಿಗೆ ಸಂಬAಧಿಸಿ ದಂತೆ ಆರೋಪಿ ಅಪ್ರಾಪ್ತ ಬಾಲಕ