ರಾಷ್ಟಿçÃಯ ಸೇವಾ ಯೋಜನೆಯ ಉದ್ಘಾಟನೆ

ಮಡಿಕೇರಿ, ಆ. ೨೩: ೨೦೨೩-೨೪ನೇ ಸಾಲಿನಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜು ವೀರಾಜಪೇಟೆ ಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಸೇವಾ ಯೋಜನೆ ಘಟಕದ ಉದ್ಘಾಟನಾ ಕಾರ್ಯಾಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ

ನೃತ್ಯ ಸ್ಪರ್ಧೆಯಲ್ಲಿ ಸೈಕ್ಲೋನ್ ತಂಡದ ಸಾಧನೆ

ಗೋಣಿಕೊಪ್ಪ ವರದಿ, ಆ. ೨೩: ಮೈಸೂರು ಜಗನ್ಮೋಹನ ಪ್ಯಾಲೇಸ್ ಆವರಣದಲ್ಲಿ ಡಿವೈನ್ ಡಾನ್ರ‍್ಸ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ನೃತ್ಯ ಸ್ಪರ್ಧೆಯಲ್ಲಿ ಸೈಕ್ಲೋನ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ನಾಪೋಕ್ಲು ಗ್ರಾಮ ಪಂಚಾಯಿತಿಗೆ ಆಯ್ಕೆ

ನಾಪೋಕ್ಲು, ಆ. ೨೩: ಇಲ್ಲಿನ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ವನಜಾಕ್ಷಿ ಆರ್. ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹೇಮಾವತಿ ಕೆ.ಎ. ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಂಪೇಟೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾ ಸಭೆ

ಪೊನ್ನಂಪೇಟೆ, ಆ. ೨೩: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಂಪೇಟೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಮಾತನಾಡಿ,