ಮಾದಕ ವಸ್ತು ವಿರೋಧಿ ದಿನಾಚರಣೆಕೊಡ್ಲಿಪೇಟೆ, ಜು. ೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂರ‍್ರಾಷ್ಟಿçÃಯ ಮಾದಕವಸ್ತು ವಿರೋಧಿ ದಿನದ ಪ್ರಯುಕ್ತ ಸ್ಥಳೀಯ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ
ಯಾರೇ ಗೆಲ್ಲಲಿ ಸೋಲಲಿ ನಾವು ಮಾತ್ರ ಅನಾಥರು ಮಡಿಕೇರಿ, ಜು. ೭: ರಾಜ್ಯ ಬಜೆಟ್‌ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ವಿಶೇಷ ಅನುದಾನ ಘೋಷಣೆಯಾಗದೆ ಮತ್ತೊಮ್ಮೆ ಜಿಲ್ಲೆಯ ಜನತೆಗೆ ನಿರಾಸೆಯುಂಟಾಗಿದೆ. ಯಾರೇ ಆಡಳಿತಕ್ಕೆ ಬರಲಿ ನಾವು ಮಾತ್ರ ಅನಾಥರು
ಮದ್ಯಪಾನಿಗಳ ಅಡ್ಡೆಯಾದ ತೋಳೂರುಶೆಟ್ಟಳ್ಳಿ ಬಸ್ ಶೆಲ್ಟರ್ಸೋಮವಾರಪೇಟೆ, ಜು.೭: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ ಪ್ರಯಾಣಿಕರ ಬಸ್ ನಿಲ್ದಾಣ ಮದ್ಯಪಾನದ ಅಡ್ಡೆಯಾಗಿ ಮಾರ್ಪಟ್ಟಿದೆ. ತೋಳೂರುಶೆಟ್ಟಳ್ಳಿ, ದೊಡ್ಡತೋಳೂರು, ಕೂತಿ ಗ್ರಾಮಗಳಿಗೆ ತೆರಳುವ ಜಂಕ್ಷನ್ ಇದಾಗಿದ್ದು, ರಾಜ್ಯಹೆದ್ದಾರಿಗೆ
ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಜು. ೭: ೨೦೨೨-೨೩ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ
ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಜು. ೭: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೨ ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ತಾ. ೧೭