ಪ್ಲಾಟಿನಂ ಪ್ಲಸ್ ಪ್ರಶಸ್ತಿ ಪ್ರದಾನಮಡಿಕೇರಿ, ಜು. ೫: ಗೋಣಿಕೊಪ್ಪಲು ರೋಟರಿ ಸಂಸ್ಥೆಗೆ ವಿವಿಧ ಕಾರ್ಯಯೋಜನೆಗಳಿಗಾಗಿ ರೋಟರಿ ಜಿಲ್ಲೆಯಲ್ಲಿ ಪ್ಲಾಟಿನಂ ಪ್ಲಸ್ ಪ್ರಶಸ್ತಿ ದೊರಕಿದೆ. ಮಂಗಳೂರಿನಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೋಣಿಕೊಪ್ಪಲು ರೋಟರಿ
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನಮಡಿಕೇರಿ, ಜು. ೫: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಡಿಕೇರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ದ್ವಿತೀಯ ಪಿ.ಯು.ಸಿ ಹಾಗೂ ಎಸ್‌ಎಸ್‌ಎಲ್‌ಸಿ
ಮದ್ಯಸೇವಿಸಿ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಚೆಯ್ಯಂಡಾಣೆ, ಜು. ೫: ಮದ್ಯ ಸೇವಿಸಿ ತನ್ನ ಪತ್ನಿ ಮತ್ತು ಮಗುವಿನ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪತಿ ಜೈಲು ಪಾಲಾದ ಘಟನೆ
ಗ್ರೀನ್ ಸಿಟಿ ಫೋರಂ ವತಿಯಿಂದ ಜಿಲ್ಲಾಧಿಕಾರಿಗೆ ಮನವಿಮಡಿಕೇರಿ, ಜು. ೫: ಪರಿಸರ ಜಾಗೃತಿ ಮತ್ತು ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ಗ್ರೀನ್ ಸಿಟಿ ಫೋರಂ ವತಿಯಿಂದ ನೂತನ ಜಿಲ್ಲಾಧಿಕಾರಿ ವೆಂಕಟ್
ರಾಷ್ಟಿçÃಯ ಲೆಕ್ಕಪರಿಶೋಧಕರ ದಿನಾಚರಣೆಗೋಣಿಕೊಪ್ಪ, ಜು, ೫: ಇಲ್ಲಿಗೆ ಸಮೀಪದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕಾಪ್ಸ್ ವಿದ್ಯಾ ಸಂಸ್ಥೆಯಲ್ಲಿ ೭೫ನೇ ರಾಷ್ಟಿçÃಯ ಲೆಕ್ಕಪರಿಶೋಧಕರ ದಿನಾಚರಣೆ ಆಚರಿಸಲಾಯಿತು. ಪ್ರಾಂಶುಪಾಲ ಡಾ. ರಾಮಚಂದ್ರನ್ ಮಾತನಾಡಿ, ದಿನದ