ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸುವAತಾಗಬೇಕು ಮಂಥರ್ ಗೌಡಚೆಯ್ಯಂಡಾಣೆ, ಆ. ೨೦: ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡವರು ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಉಳಿಸಿಕೊಳ್ಳಬೇಕೆಂದು ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಹೇಳಿದರು. ಮಡಿಕೇರಿ ಬ್ಲಾಕ್
ರೋಟರಿ ಮಡಿಕೇರಿ ವುಡ್ಸ್ನಿಂದ ಆರೋಗ್ಯ ತಪಾಸಣಾ ಶಿಬಿರ ಮಡಿಕೇರಿ, ಆ. ೨೦: ಮಡಿಕೇರಿ ರೋಟರಿ ವುಡ್ಸ್ ಮತ್ತು ಭಾರತೀಯ ರೆಡ್‌ಕ್ರಾಸ್‌ನ ಕೊಡಗು ಘಟಕದ ಸಹಯೋಗದಲ್ಲಿ ನಗರದ ರೆಡ್ ಕ್ರಾಸ್ ಭವನದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರಾಗಿ,
ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಆ. ೨೦ : ‘ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ
ಎಸ್ಎಸ್ಎಫ್ ಕಡಂಗ ಸೆಕ್ಟರ್ ವತಿಯಿಂದ ಬೈಕ್ ಜಾಥಾಚೆಯಂಡಾಣೆ, ಆ. ೨೦: ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (ಎಸ್‌ಎಸ್‌ಎಫ್) ಕಡಂಗ ಸೆಕ್ಟರ್ ವತಿಯಿಂದ ಸೆಪ್ಟೆಂಬರ್ ೧೦ ರಂದು ಬೆಂಗಳೂರುವಿನಲ್ಲಿ ನಡೆಯಲಿರುವ ಎಸ್‌ಎಸ್‌ಎಫ್ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ
ರಾಜೀವ್ ಗಾಂಧಿ ದೇವರಾಜ ಅರಸು ಮೌಲ್ಯಗಳು ಎಲ್ಲರಿಗೂ ಮಾದರಿ ಮಡಿಕೇರಿ, ಆ. ೨೦: ಸಮಾನತೆಯ ಹರಿಕಾರ, ಅಭಿವೃದ್ಧಿಯ ಗುರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ ಎಂದು ಮಡಿಕೇರಿ