ಜಲಮೂಲ ಸಂರಕ್ಷಣೆಗೆ ಹೆಚ್ಚಿನ ಅರಣ್ಯ ಬೆಳೆಸುವುದು ಅತ್ಯಗತ್ಯ ಮೂರ್ತಿಮಡಿಕೇರಿ, ಜು. ೨: ಜಲ ಮೂಲವನ್ನು ಉಳಿಸಲು ಅರಣ್ಯ ಸಂರಕ್ಷಿಸುವುದು ಅತ್ಯಗತ್ಯ ಎಂದು ಕೊಡಗು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ ಪ್ರತಿಪಾದಿಸಿದ್ದಾರೆ. ಅರಣ್ಯ ಇಲಾಖೆಯ ಪ್ರಾದೇಶಿಕ
ರಾಜ್ಯಮಟ್ಟದ ಅಂತರಕಾಲೇಜು ನೃತ್ಯ ಸ್ಪರ್ಧೆ ವಿಜೇತರಿಗೆ ಬಹುಮಾನಸೋಮವಾರಪೇಟೆ, ಜು. ೨: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರಕಾಲೇಜು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಜಯಗಳಿಸಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ
ವಾಲಿಬಾಲ್ ಪಂದ್ಯಾಟ ಫೋರ್ ಸ್ಟಾರ್ ಎಡಪಾಲ ಚಾಂಪಿಯನ್ಚೆಯ್ಯAಡಾಣೆ, ಜು. ೨: ದುಬೈಯಲ್ಲಿರುವ ಕೊಡಗಿನ ಕ್ರೀಡಾಪಟುಗಳಿಗಾಗಿ ದುಬೈನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಫೋರ್ ಸ್ಟಾರ್ ಎಡಪಾಲ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಆರ್.ವೈ.ಸಿ.
೩೦ ಸಾವಿರ ಸಸಿ ನೆಡುವ ಕಾರ್ಯಕ್ಕೆ ಚಾಲನೆಕುಶಾಲನಗರ, ಜು. ೨: ಕೊಡಗು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ೩೦ ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ವೇದಿಕೆಯ
ಪ್ರತಿಭೆ ಗುರುತಿಸುವುದು ಮತ್ತಷ್ಟು ಸಾಧನೆಗೆ ಸ್ಫೂರ್ತಿ ಮಾದಂಡ ತಿಮ್ಮಯ್ಯವೀರಾಜಪೇಟೆ, ಜು. ೨: ವಿದ್ಯಾ ರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ ಎಂದು ಅಂತರರಾಷ್ಟಿçÃಯ ರಗ್ಬಿ ಆಟಗಾರ, ಪ್ರಗತಿ ಶಾಲೆಯ ವ್ಯವಸ್ಥಾಪಕ ನಿರ್ದೇಶಕ ಮಾದಂಡ ತಿಮ್ಮಯ್ಯ