ವೃಕ್ಷೆÆÃದ್ಭವ ಮಹಾ ಗಣಪತಿ ಉತ್ಸವಸುಂಟಿಕೊಪ್ಪ, ಜು. ೧: ವೃಕ್ಷೆÆÃದ್ಭವ ಶ್ರೀ ಶಕ್ತಿ ಮಹಾಗಣಪತಿ ದೇವಾಸ್ಥಾನದ ೧೯ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಹಾಮಂಗಳಾರತಿ, ಭಕ್ತಾದಿಗಳಿಂದ ಭಜನಾ
ಅಮ್ಮತ್ತಿಯಲ್ಲಿ ಕೊಡವ ಸೌಹಾರ್ದ ಸೊಸೈಟಿ ಶಾಖೆವೀರಾಜಪೇಟೆ, ಜು. ೧: ವೀರಾಜಪೇಟೆ ಕೊಡವ ಸೌಹಾರ್ದ ಕ್ರೆಡಿಟ್ ಕೋ-ಆಪ್‌ರೇಟಿವ್ ಸೊಸೈಟಿ ಲಿಮಿಟೆಡ್ ಬ್ಯಾಂಕ್‌ನ ನೂತನ ಶಾಖೆಯನ್ನು ಅಮ್ಮತ್ತಿ ಪಟ್ಟಣದಲ್ಲಿ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ
ಹೆಬ್ಬಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಸೋಮವಾರಪೇಟೆ, ಜು. ೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹೆಬ್ಬಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು. ಶಿಕ್ಷಣ ಇಲಾಖೆಯ ಸಿಆರ್‌ಪಿ
ಕೂಡ್ಲೂರು ಶಾಲೆಯಲ್ಲಿ ಕೆಂಪೇಗೌಡ ಜಯಂತಿಕೂಡಿಗೆ, ಜು. ೧: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಗ್ರಾಮ ದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ಶಾಲೆಯ ಕನ್ನಡ ಭಾಷಾ ಸಂಘ ಹಾಗೂ ವಿದ್ಯಾರ್ಥಿ
ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ಸಾಧನೆಮಡಿಕೇರಿ, ಜು. ೧: ಬೆಂಗಳೂರಿನ ಹೊಸಕೋಟೆ ತಿರುಮಲ ಹಳ್ಳಿಯ ಶ್ರೀ ಸಾಯಿ ಪಾಲೇಸ್‌ನಲ್ಲಿ ನಡೆದ ರಾಜ್ಯಮಟ್ಟದ ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗದ ಟೆಕ್ವಾಂಡೊ ಚಾಂಪಿಯನ್