ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೇ ಮದ್ದುಮಳೆಗಾಲ ಆರಂಭವಾ ಗುತ್ತಿದ್ದು, ಪರಿಸರ ಸ್ವಚ್ಛತೆ ಮತ್ತು ಶುದ್ಧ ನೀರು ಸಮರ್ಪಕವಾಗಿರ ದಿದ್ದರೆ ಸಾರ್ವಜನಿಕರ ಆರೋಗ್ಯ ಸಮಸ್ಯೆಗಳಲ್ಲಿ ಆನೇಕ ಕಾಯಿಲೆಗಳು ಬೆಂಬಿಡದೇ ಕಾಡುತ್ತಲೆ ಇರುತ್ತದೆ. ಕೆಲವೊಂದು ರೋಗಗಳು
ಗಾಂಜಾ ಸೇವನೆ ಬಂಧನಚೆಯ್ಯAಡಾಣೆ, ಜು. ೧: ಕೊಳಕೇರಿ ಗ್ರಾಮದ ರಸ್ತೆ ಬದಿಯಲ್ಲಿ ಗಾಂಜಾ ಸೇವನೆ ಮಾಡುತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಕ್ಕಬ್ಬೆ ಕುಂಜಿಲ ಗ್ರಾಮದ ನಿವಾಸಿ ಎನ್.ಕೆ. ಹಾರಿಸ್ ಬಂಧಿತ
ನಾಪೋಕ್ಲು ಲಯನ್ಸ್ ಪದಗ್ರಹಣ ಕಾರ್ಯಕ್ರಮನಾಪೋಕ್ಲು, ಜು. ೧: ಸ್ಥಳೀಯ ಕೊಡವ ಸಮಾಜದಲ್ಲಿ ಇಲ್ಲಿಯ ಲಯನ್ಸ್ ಕ್ಲಬ್ ಪದಗ್ರಹಣ ಕಾರ್ಯ ಕ್ರಮ ನಡೆಯಿತು. ಮುಖ್ಯ ಅತಿಥಿಗ ಳಾಗಿ ಭಾಗವಹಿಸಿ ಮಾತನಾಡಿದ ಲಯನ್ಸ್ ಉಪರಾಜ್ಯಪಾಲೆ
ಸುಂಟಿಕೊಪ್ಪ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಕ್ರಮಸುಂಟಿಕೊಪ್ಪ, ಜು. ೧: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರದ ನಿಯಮಗಳ ಅಡಿಯಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂಥರ್‌ಗೌಡ ಭರವಸೆ ನೀಡಿದರು. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ
‘ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಕೆಲಸ ಮಾಡಬೇಕು’ಸುಂಟಿಕೊಪ್ಪ, ಜು. ೧: ಪತ್ರಿಕೆಗಳು ಸಮಾಜದ ಮುಖವಾಣಿಯಾಗಿ ಸಮಾಜದ ಅಂಕುಡೊAಕುಗಳನ್ನು ತಿದ್ದಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕೆಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಟಿ.ಕೆ.