ಕಾಲೇಜುಗಳ ಅಭಿವೃದ್ಧಿಗೆ ಕ್ರಮ ಶಾಸಕ ಮಂಥರ್

ಸೋಮವಾರಪೇಟೆ, ಜೂ. ೩೦: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜುಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಆದ್ಯತೆ ನೀಡಲಾಗುವುದು ಎಂದು ಶಾಸಕ ಮಂಥರ್ ಗೌಡ ಹೇಳಿದರು. ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ

ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಗೋಣಿಕೊಪ್ಪ, ಜೂ. ೩೦: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆ ಆಚರಿಸಲಾಯಿತು. ಪ್ರಾಂಶುಪಾಲ ಡಾ. ಎಂ. ರಾಮಚಂದ್ರ ಮಾತನಾಡಿ, ಕೆಂಪೇಗೌಡರ ಸಾಧನೆಯನ್ನು ವರ್ಣಿಸಿದರು. ವಿಜಯನಗರ ಸಾಮ್ರಾಜ್ಯದ

ನಾಡಪ್ರಭು ಕೆಂಪೇಗೌಡರ ಆಡಳಿತ ಸಾರ್ವಕಾಲಿಕ ಆದರ್ಶ ಅಭಿಮನ್ಯುಕುಮಾರ್

ಸೋಮವಾರಪೇಟೆ, ಜೂ. ೩೦: ಮಾನವತಾವಾದಿಯಾಗಿದ್ದ ನಾಡಪ್ರಭು ಕೆಂಪೇಗೌಡರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ಆದರ್ಶ ಹೊಂದಿದ್ದರು. ಅವರ ಆದರ್ಶ ಸಾರ್ವ ಕಾಲಿಕ ಎಂದು ತಾಲೂಕು ರಾಷ್ಟಿçÃಯ

ಉಪನ್ಯಾಸಕರುಗಳ ಸಂಘದಿAದ ಪ್ರತಿಭಾ ಪುರಸ್ಕಾರ

ಕುಶಾಲನಗರ, ಜೂ. ೩೦: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಸಂಘ ಕೊಡಗು ಶಾಖೆ ವತಿಯಿಂದ ಸರ್ಕಾರಿ ಪಿಯು ಕಾಲೇಜು ಸಭಾಂಗಣದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ