ಚೇನಂಡ ಕುಟುಂಬದಿAದ ಹಾಕಿ ಇಂದು ಫೈನಲ್ಸ್ ಮಡಿಕೇರಿ, ಜ. ೩: ಚೇನಂಡ ಕುಟುಂಬದ ವತಿಯಿಂದ ಏಪ್ರಿಲ್ ೫ ರಿಂದ ಆರಂಭಗೊಳ್ಳಲಿರುವ ಕೊಡವ ಕೌಟುಂಬಿಕ ಹಾಕಿ ಉತ್ಸವ ಅಂಗವಾಗಿ ಆಯೋಜಿಸಿದ್ದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ
ಕೊಲೆ ಪ್ರಕರಣ ಐವರು ಆರೋಪಿಗಳ ಬಂಧನ ಗೋಣಿಕೊಪ್ಪಲು, ಜ. ೩ : ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮದ ಕಾಫಿ ಕ್ಯೂರಿಂಗ್ ವರ್ಕ್ಸ್ ಬಳಿ ಡಿಸೆಂಬರ್ ೩೧ರ ಮಧ್ಯರಾತ್ರಿ ವೇಳೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ
ರೂ ೧೨ ಲಕ್ಷ ವೆಚ್ಚದ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಕುಶಾಲನಗರ, ಜ. ೩: ಸಹಕಾರಿ ಸಂಘಗಳು ಸಮಾಜವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಡಾ.ಮಂತರಗೌಡ ಹೇಳಿದರು. ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿಗೆ ಸ್ಥಳೀಯ ಕೈಗಾರಿಕೋದ್ಯಮಿಗಳು
ಪಕ್ಷ ವಿರೋಧಿಗಳ ವಜಾಕ್ಕೆ ಆಗ್ರಹ ಮಡಿಕೇರಿ, ಜ. ೩: ಕಾಂಗ್ರೆಸ್ ಪಕ್ಷದ ವಿರುದ್ಧ ಸಭೆ ನಡೆಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಿ ಪಕ್ಷದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಪ್ರಮುಖರು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಮಡಿಕೇರಿ, ಜ. ೩: ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ ಎಂದು ಸಾಹಿತಿ ಉ.ರಾ. ನಾಗೇಶ್ ಅವರು ವರ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ