ನಗರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿಮಡಿಕೇರಿ, ಜೂ. ೨೭ : ಮಡಿಕೇರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ
ನಕಲಿ ದಾಖಲೆ ಸೃಷ್ಟಿಸಿ ವಂಚನೆ ಆರೋಪ ಪ್ರಕರಣ ದಾಖಲು ಮಡಿಕೇರಿ, ಜೂ. ೨೮: ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿಯೋರ್ವರು ಇದೀಗ ತವರು ಜಿಲ್ಲೆಗೆ ಆಗಮಿಸಿದಾಗ ಅವರಿಗೆ ಸಂಬAಧಿಸಿದ ಜಾಗವನ್ನು ಅವರ ಕೆಲವು ಸಂಬAಧಿಕರು ನಕಲಿ ದಾಖಲೆ ಸೃಷ್ಟಿಸಿ ತಮಗಳ
ಸೋಮವಾರಪೇಟೆಯ ಗ್ರಾಮೀಣ ಭಾಗದಲ್ಲಿ ಕೃಷಿಗೆ ಚಾಲನೆ ಸೋಮವಾರಪೇಟೆ, ಜೂ. ೨೮: ಕಳೆದ ಮೂರು ದಿನಗಳಿಂದ ಅಲ್ಪ ಮಳೆಯಾಗುತ್ತಿರುವ ಹಿನ್ನೆಲೆ ಸೋಮವಾರಪೇಟೆ ಗ್ರಾಮೀಣ ಭಾಗದಲ್ಲಿ ಕೃಷಿ ಕಾರ್ಯಗಳಿಗೆ ಚಾಲನೆ ದೊರಕಿದೆ. ಶಾಂತಳ್ಳಿ ಹೋಬಳಿ ವ್ಯಾಪ್ತಿ ಯಲ್ಲಿ ಆಶಾದಾಯಕ
ಕಾರ್ಯಪ್ಪ ಬಡಾವಣೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಮಾದಾಪುರ, ಜೂ. ೨೮: ಕಳೆದ ಬಾರಿ ೨೦೧೮ ರಲ್ಲಿ ಸುರಿದ ಭಾರೀ ಮಳೆಗೆ ವಸತಿ ಕಳೆದುಕೊಂಡ ಕೊಡಗಿನ ಜನರಿಗೆ ಜಂಬೂರಿನಲ್ಲಿ ಪುನರ್ವಸತಿ ಮನೆಗಳನ್ನು ನಿರ್ಮಿಸಿಕೊಡಲಾಗಿದ್ದು, ‘ದೇವರು ಕೊಟ್ಟರೂ
ಸರಣಿ ಅಪಘಾತಕುಶಾಲನಗರ, ಜೂ. ೨೮: ಕುಶಾಲನಗರ ಸಮೀಪ ತಾವರೆಕೆರೆ ಬಳಿ ವಾಹನಗಳ ನಡುವೆ ಸರಣಿ ಅಪಘಾತ ನಡೆಯಿತು. ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಕಾರೊಂದಕ್ಕೆ ಹಿಂದಿನಿAದ ವೇಗವಾಗಿ ಬಂದ