ನಾಳೆ ಪೌತಿ ಖಾತೆ ಆಂದೋಲನಕರಿಕೆ, ಜೂ. ೨೮ : ಮಡಿಕೇರಿ ತಾಲೂಕಿನ ಭಾಗಮಂಡಲ - ಹೋಬಳಿ ವ್ಯಾಪ್ತಿಯಲ್ಲಿ ಕರಿಕೆ, ಭಾಗಮಂಡಲ, ಸಣ್ಣಪುಲಿಕೋಟು, ಅಯ್ಯಂಗೇರಿ, ಕುಂದಚೇರಿ ಗ್ರಾಮಗಳಿಗೆ ಸಂಬAಧಿಸಿದ ಪೌತಿ, ವಾರಸುದಾರಿಕೆ ಖಾತೆ
ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅರುಣ್ ರಾವ್ಕೂಡಿಗೆ, ಜೂ. ೨೮ : ಇಲ್ಲಿಗೆ ಸಮೀಪದ ಬಸವನಹಳ್ಳಿ ಗಿರಿಜನ ವಿವಿದೋದ್ದೇಶ ಸಹಕಾರ ಸಂಘದ (ಲ್ಯಾಂಪ್ಸ್) ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಅರುಣ್ ರಾವ್ ಆಯ್ಕೆಯಾದರು. ಅಧ್ಯಕ್ಷರ ರಾಜೀನಾಮೆ
‘ಸಮಾಜವನ್ನು ಎಚ್ಚರಿಸುವ ಕೆಲಸ ಮಾಡಬೇಕು’ ಕುಶಾಲನಗರ, ಜೂ. ೨೮: ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜವನ್ನು ಎಚ್ಚರಿಸುವ ಕೆಲಸವನ್ನು ನಿರಂತರವಾಗಿ ಮಾಡ ಬೇಕಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕೆÀ್ಷ ಬಿ.ಆರ್. ಸವಿತಾ
ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪಠ್ಯ ಬೋಧನೆಯಾಗಬೇಕುವೀರಾಜಪೇಟೆ, ಜೂ. ೨೮: ವಿದ್ಯಾರ್ಥಿಗಳಿಗೆ ಪ್ರಕೃತಿ ಬೆಳವಣಿಗೆ ಮತ್ತು ಪರಿಸರ ಸಂರಕ್ಷಣೆ ಕುರಿತ ಪಠ್ಯ ಬೋಧನೆ ಆಗಬೇಕು. ವಿದ್ಯಾರ್ಥಿಗಳನ್ನು ಅರಣ್ಯಗಳಿಗೆ ಕರೆದುಕೊಂಡು ಹೋಗಿ ಅರಣ್ಯದ ನಡುವೆ ಪ್ರಕೃತಿಯ
ಸಿದ್ಧಿವಿನಾಯಕ ಯುವಕ ಮಿತ್ರ ಮಂಡಳಿಯ ವಾರ್ಷಿಕ ಮಹಾಸಭೆ ಮಡಿಕೇರಿ, ಜೂ.೨೮ : ಮಡಿಕೇರಿಯ ಚಾಮುಂಡೇಶ್ವರಿ ನಗರದ ಸಿದ್ಧಿವಿನಾಯಕ ಯುವಕ ಮಿತ್ರ ಮಂಡಳಿಯ ನೂತನ ಅಧ್ಯಕ್ಷರಾಗಿ ರೇಣುಕಾ ಪ್ರಸಾದ್, ಉಪಾಧ್ಯಕ್ಷರಾಗಿ ಪುನೀತ್ ಆಯ್ಕೆಯಾದರು. ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ