ಕುಶಾಲನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ಭೀತಿಕುಶಾಲನಗರ, ಜೂ. ೨೭: ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು ಹಲವು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಆರೋಗ್ಯ ಇಲಾಖೆ ಡೆಂಗ್ಯೂ
ಕೆಲಸ ಮಾಡದ ಪದಾಧಿಕಾರಿಗಳ ಬದಲಾವಣೆ ಮಡಿಕೇರಿ, ಜೂ. ೨೭: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಕನ್ನಡದ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಸಂಸ್ಥೆಯಲ್ಲಿ ಅಧಿಕಾರಕ್ಕೆ ಬಂದವರು ಕೆಲಸ ಮಾಡಬೇಕು; ಕೆಲಸ ಮಾಡದವರನ್ನು
ಕೆಂಪೇಗೌಡರ ಆಡಳಿತ ವಿಶ್ವಕ್ಕೆ ಮಾದರಿ ಬೋಸರಾಜುಮಡಿಕೇರಿ, ಜೂ. ೨೭: ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಆಡಳಿತ ವಿಶ್ವಕ್ಕೇ ಮಾದರಿಯಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಹೇಳಿದರು.
ಬಾಹ್ಯಾಕಾಶದಲ್ಲಿ ಅನಾವರಣಗೊಂಡ ಕ್ರಿಕೆಟ್ ವಿಶ್ವಕಪ್ ಟ್ರೋಫಿ೨೦೨೩ನೆ ಆವೃತ್ತಿಯ ಕ್ರಿಕೆಟ್ ವಿಶ್ವಕಪ್ ಅಕ್ಟೋಬರ್ ೫ ರಿಂದ ಭಾರತದಲ್ಲಿ ಪ್ರಾರಂಭಗೊಳ್ಳಲಿದ್ದು, ವಿಶ್ವಕಪ್ ವಿಜೇತ ತಂಡಕ್ಕೆ ಲಭಿಸುವ ಅತ್ಯಾಕರ್ಷಕ ಟ್ರೋಫಿಯನ್ನು ಅಂರ‍್ರಾಷ್ಟಿçÃಯ ಕ್ರಿಕೆಟ್ ಕೌನ್ಸಿಲ್ ಬಾಹ್ಯಾಕಾಶದಲ್ಲಿ ತಾ.೨೭
ಗಾಂಜಾ ಗೋಮಾAಸ ಮಾರಾಟ ತಡೆಗೆ ಸಹಕರಿಸಲು ಮನವಿಸಿದ್ದಾಪುರ, ಜೂ. ೨೭: ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಹಾಗೂ ಗೋಮಾಂಸ ಮಾರಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಯೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಸಿದ್ದಾಪುರದ ನೂತನ