ಬಾರದ ಬಸ್ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳುನಾಪೋಕ್ಲು, ಜೂ. ೨೪: ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾ ಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಶುಕ್ರವಾರ ಸಂಜೆ ನಾಪೋಕ್ಲು
ಶಿಕ್ಷಣದಷ್ಟೇ ಸಂಸ್ಕಾರವೂ ಮುಖ್ಯ ಸಿಕೆ ದಿನೇಶ್ಶನಿವಾರಸಂತೆ, ಜೂ. ೨೪: ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಣ ದಷ್ಟೇ ಸಂಸ್ಕಾರವೂ ಮುಖ್ಯವಾಗಿದ್ದು, ನಡೆ-ನುಡಿಯಲ್ಲಿ ಸಂಸ್ಕಾರ ಅಭಿವ್ಯಕ್ತ ಗೊಳ್ಳಬೇಕು ಎಂದು ಶನಿವಾರಸಂತೆ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ
ವಿಶೇಷಚೇತನನಿಗೆ ನೆರವುಮುಳ್ಳೂರು, ಜೂ. ೨೪: ಸಮೀಪದ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ ಗ್ರಾಮದ ವಿಶೇಷಚೇತನ ತೇಜಸ್ ಎಂಬವರು ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ
ಗೃಹ ಜ್ಯೋತಿ ಕೌಂಟರ್ಮಡಿಕೇರಿ, ಜೂ. ೨೪: ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಪಡೆಯಲು ಕೊಡಗು ಜಿಲ್ಲೆಯ ಗೃಹ ಬಳಕೆಯ ವಿದ್ಯುತ್ ಗ್ರಾಹಕರು ಸೂಕ್ತ ದಾಖಲಾತಿಗಳೊಂದಿಗೆ ಮಡಿಕೇರಿ ಕಾರ್ಯ
ರೆಡ್ಕ್ರಾಸ್ನಿಂದ ಜಿಲ್ಲಾಧಿಕಾರಿಗೆ ಬೀಳ್ಕೊಡುಗೆಮಡಿಕೇರಿ, ಜೂ. ೨೪: ಕೊಡಗು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವ ಹಿಸಿ ಇದೀಗ ವರ್ಗಾವಣೆಯಾಗಿರುವ ಡಾ.ಬಿ.ಸಿ. ಸತೀಶ್ ಅವರಿಗೆ ಅಂರ‍್ರಾಷ್ಟಿçÃಯ ರೆಡ್‌ಕ್ರಾಸ್ ಸಂಸ್ಥೆಯ ಕೊಡಗು ಘಟಕದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಈ