ನಾಳೆ ಕ್ರಿಕೆಟ್ ತಂಡಕ್ಕೆ ಆಯ್ಕೆ ಪ್ರಕ್ರಿಯೆಮಡಿಕೇರಿ, ಜೂ. ೨೦: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವತಿಯಿಂದ ಕೊಡಗು, ಮಂಗಳೂರು, ಉಡುಪಿ ಜಿಲ್ಲೆಗಳನ್ನೊಳಗೊಂಡ ೧೯ ವರ್ಷದೊಳಗಿನವರ ಮಂಗಳೂರು ವಲಯ ಕ್ರಿಕೆಟ್ ತಂಡಕ್ಕೆ ಆಟಗಾರರ ಆಯ್ಕೆ
ಇಂದು ಯೋಗ ದಿನಾಚರಣೆಮಡಿಕೇರಿ, ಜೂ. ೨೦ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ೯ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯು “ವಸುದೈವ ಕುಟುಂಬಕ್ಕಾಗಿ ಯೋಗ’ ‘ಹರ್ ಆಂಗನ್ ಯೋಗ”
ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಚೆಸ್ಕಾಂ ಕೌಂಟರ್ಗಳಲ್ಲಿ ‘ಸರ್ವರ್’ ಸಮಸ್ಯೆಮಡಿಕೇರಿ, ಜೂ. ೧೯: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನಿನ್ನೆಯಿಂದ ಪ್ರಕ್ರಿಯೆ ಆರಂಭ ಮಾಡಲಾಗಿದೆ. ಅದರಂತೆ ನಿನ್ನೆ ದಿನ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಡಾ ಪ್ರಸಾದ್ಮಡಿಕೇರಿ, ಜೂ. ೧೯: ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಈ ಹಿಂದೆ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಡಾ. ಎನ್. ವಿ ಪ್ರಸಾದ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಅಭಿವೃದ್ಧಿ ಯೋಜನೆ
ಭೀಕರ ಅಪಘಾತದಲ್ಲಿ ಯುವಕ ದುರ್ಮರಣಶ್ರೀಮಂಗಲ, ಜೂ. ೧೯: ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಪೊನ್ನಂಪೇಟೆ ತಾಲೂಕಿನ ಬಾಡಗರಕೇರಿ ಗ್ರಾಮದ ಕುಪ್ಪುಡಿರ ಪೊನ್ನು ಮುತ್ತಪ್ಪ ಹಾಗೂ ನಯನ ದಂಪತಿ ಪುತ್ರ ಪ್ರಖ್ಯಾತ್ ಚಿಣ್ಣಪ್ಪ