ಒಕ್ಕಲಿಗರ ಸಂಘದಿAದ ಶಾಸಕರಿಗೆ ಸನ್ಮಾನ

ಮಡಿಕೇರಿ, ಜೂ. ೧೮: ದ್ವೇಷ ರಾಜಕಾರಣಕ್ಕೆ ಆದ್ಯತೆ ನೀಡದೆೆ ಕೊಡಗು ಜಿಲ್ಲೆಯ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಕೊಡಗು

ಚಿಕ್ಲಿಹೊಳೆ ಅಣೆಕಟ್ಟೆಗೆ ಡಿಎಸ್ಆರ್ಟಿ ತಂಡ ಭೇಟಿ

ಕೂಡಿಗೆ, ಜೂ ೧೭: ಕೊಡಗಿನ ಪ್ರಮುಖ ಪ್ರವಾಸಿ ತಾಣ ಚಿಕ್ಲಿಹೊಳೆ ಜಲಾಶಯದ ‘ಫಿಟ್ನೆಸ್’ ಪರಿಶೀಲನೆಗೆ ದಶಕಗಳ ನಂತರ ರಾಜ್ಯಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ವೀಕ್ಷಣೆ ನಡೆಸಿದೆ. ಕೇಂದ್ರ

ಕೊಡವ ಬುಡಕಟ್ಟು ಜನಾಂಗದ ಅಧ್ಯಯನ

ಮಡಿಕೇರಿ, ಜೂ. ೧೭: ಕೊಡವ ಬುಡಕಟ್ಟು ಜನಾಂಗದ ಅಧ್ಯಯನಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ