ಶ್ರೀಶೈಲ ಬೀಳಗಿ ಅವರಿಗೆ ಸನ್ಮಾನಮಡಿಕೇರಿ, ಜೂ. ೧೬: ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ಸೇವೆ ಸಲ್ಲಿಸಿದ್ದ ಇದೀಗ ನಿವೃತ್ತರಾದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಅವರಿಗೆ ಕಿಗ್ಗಟ್ಟ್ನಾಡ್ ಹಿರಿಯ ನಾಗರಿಕರ ವೇದಿಕೆಯಿಂದ
ಕಾಂಕ್ರೀಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಜೂ. ೧೬: ಸರಕಾರದಿಂದ ಬರುವ ಅನುದಾನದಲ್ಲಿ ಪುರಸಭೆಯ ಎಲ್ಲಾ ವಾರ್ಡ್ಗಳ ಸದಸ್ಯರು ಒಗ್ಗಟ್ಟಿನಿಂದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಮುಂದಾಗಬೇಕು ಎಂದು ರಾಜ್ಯ ಮುಖ್ಯ ಮಂತ್ರಿಗಳ ಕಾನೂನು
ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನಮಡಿಕೇರಿ, ಜೂ. ೧೬: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ
ಬಿಟಿಸಿಜಿ ಕಾಲೇಜಿನಲ್ಲಿ ಪರಂಪರಾ ಕೂಟ ಉದ್ಘಾಟನೆಸೋಮವಾರಪೇಟೆ, ಜೂ. ೧೬: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಡಿಕೇರಿಯ ಪುರಾತತ್ವ ಸಂಗ್ರಹಾಲಯಗಳು, ಪರಂಪರಾ ಇಲಾಖೆ ಹಾಗೂ ಕಾಲೇಜಿನ ಸಹಯೋಗದೊಂದಿಗೆ ಪರಂಪರಾ ಕೂಟ
ಸಿಇಟಿ ಉಚಿತ ಕಾರ್ಯಾಗಾರವೀರಾಜಪೇಟೆ, ಜೂ. ೧೬: ಮಂಗಳೂರಿನ ಪ್ರಾಧ್ಯಾಪಕ ಡಾ. ಪ್ರಶಾಂತ್ ರಾವ್ ಅವರು ಜಿಲ್ಲೆಯ ಸಿ.ಇ.ಟಿ, ಜೆ.ಇ.ಇ. ಹಾಗೂ ನೀಟ್ ಆಕಾಂಕ್ಷಿಗಳಿಗೆ ಜುಲೈ ೨ ರಂದು ಉಚಿತ ಕಾರ್ಯಾಗಾರವನ್ನು