ರಾಷ್ಟಿçÃಯ ಸಮಾವೇಶಕ್ಕೆ ತೆನ್ನಿರ ಮೈನಾಮಡಿಕೇರಿ, ಜೂ. ೧೬: ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ರಾಷ್ಟçಮಟ್ಟದ ಸಮಾವೇಶದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಕೊಡಗು ಜಿಲ್ಲೆಯನ್ನು
ಪೊಲೀಸ್ ಠಾಣೆಗಳಲ್ಲಿ ಪ್ರಮುಖ ಪೊಲೀಸ್ ಅಧಿಕಾರಿಗಳ ಫೋನ್ ಸಂಖ್ಯಾ ಫಲಕ ಕಡ್ಡಾಯಮಡಿಕೇರಿ, ಜೂ. ೧೬ : ಕರ್ನಾಟಕ ರಾಜ್ಯದಾದ್ಯಂತ ಎಲ್ಲ ಪೊಲೀಸ್ ಠಾಣೆಗಳಲ್ಲಿ, ಠಾಣೆಗಳ ಪ್ರಮುಖ ಸ್ಥಳಗಳಲ್ಲಿ ಆಯಾ ಜಿಲ್ಲೆಗಳ ಎಸ್.ಪಿ, ತಾಲೂಕಿನ ಡಿ.ವೈ.ಎಸ್.ಪಿ ಹಾಗೂ ಜಿಲ್ಲಾ ಹೆಚ್ಚುವರಿ
ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವಮಡಿಕೇರಿ, ಜೂ. ೧೬: ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ತಾ. ೧೮ ರಂದು (ನಾಳೆ) ಬೆಳಿಗ್ಗೆ ೧೦.೩೦ಕ್ಕೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ
ಕವಿತೆಗಳ ಮಳೆ ಕವಿಗೋಷ್ಠಿಮಡಿಕೇರಿ, ಜೂ. ೧೬: ಅಖಿಲ ಭಾರತ ಸಾಹಿತ್ಯ ಪರಿಷದ್ ವತಿಯಿಂದ ಮಡಿಕೇರಿಯ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ತಾ. ೧೮ ರಂದು ಸಂಜೆ ೩ ಗಂಟೆಗೆ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕವಿತೆಗಳ
ನಾಳೆ ಜಿಲ್ಲಾ ಗೌಡ ನೌಕರರ ಟ್ರಸ್ಟ್ ಉದ್ಘಾಟನೆಸುಂಟಿಕೊಪ್ಪ, ಜೂ. ೧೬: ಕುಶಾಲನಗರ ಕೊಡಗು ಜಿಲ್ಲಾ ಗೌಡ ನೌಕರರ ಟ್ರಸ್ಟ್ ಉದ್ಘಾಟನೆ ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ಹಾಗೂ ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವು