ಅಪಾಯದ ಸ್ಥಳದಲ್ಲಿರುವವರನ್ನು ಸ್ಥಳಾಂತರಿಸಿ ಭೂಕುಸಿತ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಿ

ಮಡಿಕೇರಿ ಮೇ ೨೧: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿಗೆ ಸಂಬAಧಿಸಿAತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ಮೂಲಕ

ಈಜಲು ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ನಾಪೋಕ್ಲು, ಮೇ. ೨೧: ಈಜಲು ತೆರಳಿದ್ದ ಯುವಕ ಹೊಳೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾರೆಕಾಡು ಬಳಿಯ ಹೊಳೆಯಲ್ಲಿ ನಡೆದಿದೆ. ಸಮೀಪದ ಕೊಟ್ಟಮುಡಿ