ಸ್ವಯಂ ಉದ್ಯೋಗ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ, ಜು. ೧೭: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸುವಿಧಾ ತಂತ್ರಾAಶದ ಮುಖಾಂತರ ಆನ್‌ಲೈನ್ ಮೂಲಕ

ಪ್ರೌಢಶಾಲಾ ಸಹಶಿಕ್ಷಕರ ಸಂಘಕ್ಕೆ ಆಯ್ಕೆ

ಮಡಿಕೇರಿ, ಜು. ೧೭: ಮಡಿಕೇರಿ ತಾಲೂಕಿನ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ಉಮೇದುವಾರರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಮರಗೋಡು ಭಾರತಿ ಪ್ರೌಢಶಾಲೆಯ ಪಿ.ಎಸ್. ರವಿಕೃಷ್ಣ, ಕಾರ್ಯದರ್ಶಿ ಸಿದ್ದಾಪುರ

ನೂತನ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಕೂಡಿಗೆ, ಜು. ೧೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಕಟ್ಟಡವನ್ನು ಕುಶಾಲನಗರ-ಕೂಡಿಗೆ ರಾಜ್ಯ ಹೆದ್ದಾರಿಗೆ ಹೊಂದಿಕೊAಡAತೆ ಇರುವ ಜಾಗದಲ್ಲಿ ೧೫ ವರ್ಷಗಳ ಹಿಂದೆ ಕಟ್ಟಲಾಗಿದೆ. ಇದೀಗ ರಾಜ್ಯ ಹೆದ್ದಾರಿಯ