“ಪೈಪ್ ದುರಸ್ತಿ ಮಾಡುತ್ತೇವೆ ರಸ್ತೆ ನಮಗೆ ಸಂಬAಧವಿಲ್ಲ”

ಮಡಿಕೇರಿ, ಮೇ ೧೧: “ನಮ್ಮ ಇಲಾಖೆ ನಿರ್ವಹಣೆಯಲ್ಲಿರುವ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ಪೈಪ್ ದುರಸ್ತಿ ಕಾರ್ಯ ಮಾತ್ರ ನಾವು ಮಾಡುತ್ತೇವೆ. ಈ ವೇಳೆ ರಸ್ತೆ ಹದಗೆಟ್ಟರೆ,

ಬಹುನಿರೀಕ್ಷೆ ಮೂಡಿಸಿರುವ ಕಂದಾಯ ಸಚಿವರ ಕಾರ್ಯಕ್ರಮ

(ಕಾಯಪಂಡ ಶಶಿ ಸೋಮಯ್ಯ) ಮಡಿಕೇರಿ, ಮೇ ೧೦: ಕಂದಾಯ ಇಲಾಖೆಗೆ ಸಂಬAಧಿಸಿದAತೆ ಕೊಡಗು ಜಿಲ್ಲೆ ಈ ಹಿಂದಿನಿAದಲೂ ಬಹುತೇಕವಾಗಿ ಸಮಸ್ಯೆಗಳನ್ನೇ ಎದುರಿಸಿಕೊಂಡು ಬರುತ್ತಿದೆ. ರಾಜ್ಯದ ಇತರೆಡೆಗೆ ಹೋಲಿಸಿದರೆ ಕೊಡಗಿನ

ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು, ಮೇ ೧೦: ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ

ರೈತ ಸಂಘದಿAದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

ಗೋಣಿಕೊಪ್ಪಲು, ಮೇ ೧೦: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ವಿವಿಧ ಸರ್ಕಾರಗಳು, ರಾಜಕೀಯ ಪಕ್ಷಗಳು ಕೊಡಗಿನ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿವೆ, ಹೀಗಾಗಿ ಮುಂದೆ ಕೊಡಗಿನ ಜನತೆ ಜಾತಿ,