ಜಿಲ್ಲೆಯ ವಿವಿಧೆಡೆ ಮೃತ್ತಿಕೆ ಸಂಗ್ರಹ

ಮಡಿಕೇರಿ: ತಾ. ೨೯ ರಂದು ಕಡಗದಾಳು ಗ್ರಾಮ ಪಂಚಾಯಿತಿಗೆ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣದ ಅಂಗವಾಗಿ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚುರಂಜನ್, ಗ್ರಾಮ

ವಿವಿಧೆಡೆ ಕನ್ನಡ ರಾಜ್ಯೋತ್ಸವ

ಕೂಡಿಗೆ: ವಿಶಿಷ್ಠ ಕಲೆ, ಸಂಸ್ಕೃತಿ ಹಾಗೂ ಭವ್ಯ ಪರಂಪರೆಯನ್ನು ಹೊಂದಿರುವ ಕನ್ನಡ ಭಾಷೆಯ ದೀಪವು ನಿತ್ಯವೂ ಪ್ರಜ್ವಲಿಸಲಿ. ನಾಡಿನ ರಾಜ್ಯೋತ್ಸವ ನಿತ್ಯೋತ್ಸವವಾಗಲಿ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ

ಒಕ್ಕಲಿಗರ ಸಂಘದಿAದ ವಿಶ್ವವಿದ್ಯಾಲಯ ಸ್ಥಾಪನೆಗೆ ಯೋಜನೆ ಹರಪಳ್ಳಿ ರವೀಂದ್ರ

ಸೋಮವಾರಪೇಟೆ, ನ. ೬: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿ ಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕರ್ನಾಟಕ ಒಕ್ಕಲಿಗರ ಸಂಘದಿAದ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸುವ