ಮಸಗೋಡು ಕಣಿವೆ ರಸ್ತೆ ಗುಂಡಿಮುಚ್ಚುವ ಕಾಮಗಾರಿಗೆ ಪೊಲೀಸ್ ಭದ್ರತೆ

ಸೋಮವಾರಪೇಟೆ, ನ. ೫: ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಗೋಡು ಗ್ರಾಮದಿಂದ ಕಣಿವೆ ಸಂಪರ್ಕಿಸುವ ರಸ್ತೆಯು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದ್ದರಿಂದ ಗ್ರಾಮಸ್ಥರು ಭಾರೀ ಪ್ರತಿಭಟನೆ ನಡೆಸಿದ್ದರು.