ಆಯುಷ್ಮಾನ್ ನೋಂದಣಿ ಅಭಿಯಾನ

ಕೂಡಿಗೆ, ಸೆ. ೧೪: ರಾಜ್ಯ ಸರ್ಕಾರದ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ಕಾರ್ಯಕ್ರಮವು ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸದಸ್ಯರಾದ ಅನಂತ್ ನೆರವೇರಿಸಿ

ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಓಣಂ ಆಚರಣೆ

ಶನಿವಾರಸಂತೆ, ಸೆ. ೧೪: ಶನಿವಾರಸಂತೆ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ತಿರುಓಣಂ ಹಬ್ಬದ ಪ್ರಯುಕ್ತ ಪ್ರಾಂಶುಪಾಲ ಫಾದರ್ ಸಬಾಸ್ಟಿನ್ ಮೈಕಲ್ ನೇತೃತ್ವದಲ್ಲಿ ಶಿಕ್ಷಕ ವೃಂದ ಹೂವಿನ ರಂಗೋಲಿ ಬಿಡಿಸಿ

ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಕ್ರೀಡಾಕೂಟ

ಚೆಟ್ಟಳ್ಳಿ, ಸೆ. ೧೪: ಮಡಿಕೇರಿ ನಗರದ ರಾಜರಾಜೇಶ್ವರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲೂಕು ಪದವಿಪೂರ್ವ ಕಾಲೇಜು ಮಟ್ಟದ ಬಾಲಕರ ವಾಲಿಬಾಲ್‌ನಲ್ಲಿ ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್

ಗಣೇಶ ಮೂರ್ತಿ ವಿಸರ್ಜನೆ

ಸುಂಟಿಕೊಪ್ಪ: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ೫೮ನೇ ವರ್ಷದ ಗೌರಿ ಗಣೇಶೋತ್ಸವ ಅಂಗವಾಗಿ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ರಾಮ