ಇಂದು ದುರ್ಗಾಪೂಜೆಮಡಿಕೇರಿ, ಜೂ. ೫: ಕೋಟೆ ಮಾರಿಯಮ್ಮ ದೇವಸ್ಥಾನದಲ್ಲಿ ತಾ.೬ರಂದು (ಇಂದು) ಸಂಜೆ ೬:೩೦ ಗಂಟೆಗೆ ಸಾಮೂಹಿಕ ಶ್ರೀ ದುರ್ಗಾ ಪೂಜೆಯನ್ನು ಆಡಳಿತ ಮಂಡಳಿ ಏರ್ಪಡಿಸಲಾಗಿದೆ.
‘ಎಲ್ಲೆಂದರಲ್ಲಿ ಕಸ ಎಸೆಯುವವರ ಫೋಟೋ ಕ್ಲಿಕ್ಕಿಸಿ ತಪ್ಪಿತಸ್ಥರಿಗೆ ದಂಡ ವಿಧಿಸಲಾಗುವುದು’ಮಡಿಕೇರಿ, ಜೂ. ೫: ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವಾಗ, ಅಂತಹವರ ಫೋಟೋ ಕ್ಲಿಕ್ಕಿಸಿ ಕಳುಹಿಸಿದಲ್ಲಿ, ತಪ್ಪಿತಸ್ಥರಿಗೆ ದಂಡ ವಿಧಿಸಲಾಗುವುದಾಗಿ ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ ಅವರು ಹೇಳಿದರು.
ಮಳೆಗಾಲ ಎದುರಿಸಲು ಸನ್ನದ್ಧಗೊಂಡಿರುವ ಪಟ್ಟಣ ಪಂಚಾಯಿತಿ ಸೋಮವಾರಪೇಟೆ, ಜೂ. ೫: ಪ್ರಸಕ್ತ ಸಾಲಿನ ಮಳೆಗಾಲವನ್ನು ಎದುರಿಸಲು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಟಾಸ್ಕ್ ಫೋರ್ಸ್ ಸಮಿತಿಯ ತೀರ್ಮಾನದಂತೆ ಈಗಾಗಲೇ ರಾಜಕಾಲುವೆ ದುರಸ್ತಿ,
ಹೃದಯಾಘಾತ ಸಾವುಮಡಿಕೇರಿ, ಜೂ. ೫: ಮಡಿಕೇರಿ ತಾಲೂಕು ಪಶುವೈದ್ಯ ಆಸ್ಪತ್ರೆಯಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಾಯರ ಆರ್. ದಯಾನಂದ (೫೯) ಅವರು ಕೆ. ನಿಡುಗಣೆ ಗ್ರಾಮ
ಗ್ರಾಮೀಣ ಅಧ್ಯಯನ ಶಿಬಿರ ಮಡಿಕೇರಿ, ಜೂ. ೫: ಕೊಡಗು ವಿಶ್ವವಿದ್ಯಾನಿಲಯ, ಸಮಾಜ ಕಾರ್ಯ ಅಧ್ಯಯನ ವಿಭಾಗ, ಜ್ಞಾನ ಕಾವೇರಿ, ಚಿಕ್ಕ ಅಳುವಾರ ವತಿಯಿಂದ ಗ್ರಾಮೀಣ ಅಧ್ಯಯನ ಶಿಬಿರವು ಜೂ.೬ ರಿಂದ ೧೨