ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಸಲಹೆ ಆರ್ ಐಶ್ವರ್ಯ ಮಡಿಕೇರಿ, ಜ. ೧: ರಾಷ್ಟçದ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು
ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಶಾಸಕರಿಗೆ ಸನ್ಮಾನ ಪೊನ್ನಂಪೇಟೆ, ಜ. ೧: ಕೊಡಗಿನ ಜಮ್ಮಾ ಬಾಣೆ ಭೂಮಿ ವಿವಾದಗಳ ಪರಿಹಾರಕ್ಕಾಗಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಾಸನ ಸಭೆಯಲ್ಲಿ ಅಂಗೀಕಾರಗೊAಡ ಕರ್ನಾಟಕ ಭೂಕಂದಾಯ ೨ನೇ ತಿದ್ದುಪಡಿ ವಿಧೇಯಕ-೨೦೨೫
ಒಗ್ಗಟ್ಟು ಸಮುದಾಯದ ಸಾಮಾಜಿಕ ಬಾಂಧವ್ಯವನ್ನು ಬಲಗೊಳಿಸುತ್ತದೆ ಕೆ ಆರ್ ಸುರೇಶ್ ಪೊನ್ನಂಪೇಟೆ, ಜ. ೧: ಕೃಷಿ ಕಾಯಕವನ್ನೇ ನಂಬಿಕೊAಡು ಜೀವನ ನಡೆಸುತ್ತಿರುವ ಒಕ್ಕಲಿಗ ಸಮುದಾಯ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಪರಸ್ಪರ ಒಗ್ಗಟ್ಟಿನ ಅಗತ್ಯವಿದೆ. ಇದರಿಂದ ಸಾಮಾಜಿಕ ಬಾಂಧವ್ಯವನ್ನು ಬಲಪಡಿಸಲು
ಮರ್ಯಾದ ಹತ್ಯೆ ತಡೆಗೆ ಆಗ್ರಹಿಸಿ ಪತ್ರ ಚಳವಳಿ ವೀರಾಜಪೇಟೆ, ಜ. ೧: ಅನ್ಯ ಜಾತಿಯ ಯುವಕನನ್ನು ಮದುವೆ ಯಾದ ಕಾರಣಕ್ಕೆ ಯುವತಿಯ ಹತ್ಯೆಗೈದಿರುವ ಪ್ರಕರಣ ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದಿಂದ
ಗ್ರಾಮೀಣ ಭಾಗಕ್ಕೆ ಸಾಹಿತ್ಯ ತಲುಪಿಸಲು ಸಮ್ಮೇಳನ ವೇದಿಕೆ ಡಾ ಮಂತರ್ ಸೋಮವಾರಪೇಟೆ, ಜ. ೧: ಸಾಹಿತ್ಯ ಸಮ್ಮೇಳನಗಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಗ್ರಾಮೀಣ ಭಾಗಕ್ಕೆ ತಲುಪಿಸುವ ಮಹತ್ವದ ವೇದಿಕೆಗಳು ಎಂದು ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಿಸಿದರು. ಕೊಡಗು