ಫ್ರೂಟ್ಸ್ ಕಾವೇರಿ ೨೦ ತಂತ್ರಾAಶ ನಿಯಮ ಸಾಲ ನೀಡಿಕೆಗೆ ಸಮಸ್ಯೆ

ಮಡಿಕೇರಿ, ಜೂ.೨: ಫ್ರೂಟ್ಸ್ ಮತ್ತು ಕಾವೇರಿ ೨.೦ ತಂತ್ರಾಶ ನಿಯಮದಿಂದಾಗಿ ಹಲವಾರು ರೀತಿಯಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಜಿಲ್ಲೆಯಲ್ಲಿ ರೈತರು ಸಹಕಾರ ಬ್ಯಾಂಕ್‌ಗಳ ಮೂಲಕ ಸಾಲ ಪಡೆಯಲು

ಪ್ರಚಾರಕ್ಕೆ ಸೀಮಿತವಾದ ‘ನನ್ನ ಜೀವನ ನನ್ನ ಸ್ವಚ್ಛ ನಗರ’ ಕಾರ್ಯಕ್ರಮ

ಮಡಿಕೇರಿ, ಜೂ. ೨: ‘ರೆಡ್ಯೂಸ್, ರೀಯೂಸ್, ರೀಸೈಕಲ್’ ಎಂಬಿತ್ಯಾದಿ ಸಂದೇಶ ಸಾರಿ ತ್ಯಾಜ್ಯ ಸಂಗ್ರಹಕ್ಕೆ ಒತ್ತು ನೀಡಬೇಕಾದ ‘ನನ್ನ ಜೀವನ ನನ್ನ ಸ್ವಚ್ಛ ನಗರ’ ಕಾರ್ಯಕ್ರಮ ಪ್ರಚಾರಕ್ಕೆ

ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು

ಮಡಿಕೇರಿ, ಜೂ.೨ : ಪೊನ್ನಂಪೇಟೆ ಮತ್ತು ವೀರಾಜಪೇಟೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. ೩

ಕೊಡಗು ವಿವಿ ಅಭಿವೃದ್ಧಿಗೆ ರೂ೫೦ ಕೋಟಿ ಅನುದಾನದ ಭರವಸೆ

ಕುಶಾಲನಗರ, ಜೂ.೨: ಕೊಡಗು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ೫೦ ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್

ವಿವಿಧೆಡೆ ಶಾಲಾ ಪ್ರಾರಂಭೋತ್ಸವ

ಚೆಯ್ಯAಡಾಣೆ: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಕಲಶದೊಂದಿಗೆ ಸ್ವಾಗತಿಸಿ ಶಾಲೆಯ ಮುಖ್ಯ ದ್ವಾರದಿಂದ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಗಿರೀಶ್ ಪೂಣಚ್ಚ, ಉಪಾಧ್ಯಕ್ಷರು