ಸಿಡಿಲು ಬಡಿದು ಮನೆಗೆ ಹಾನಿಸೋಮವಾರಪೇಟೆ, ಮೇ ೨೯: ಸಿಡಿಲು ಬಡಿದು ವಾಸದ ಮನೆಗೆ ಹಾನಿಯಾಗಿರುವ ಘಟನೆ ಪಟ್ಟಣ ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಬೀಡು ಗ್ರಾಮದಲ್ಲಿ ನಡೆದಿದೆ. ಹಾನಗಲ್ಲು ಗ್ರಾಮ ಪಂಚಾಯಿತಿಯ
ಆಡುಕೋಣಿ ಶ್ರೀ ಶಾಸ್ತಾವು ದೇಗುಲದಲ್ಲಿ ದೃಢಕಲಶಾಭಿಷೇಕವೀರಾಜಪೇಟೆ, ಮೇ ೨೯: ವೀರಾಜಪೇಟೆ ತಾಲೂಕು ಬೆಳ್ಳುಮಾಡು ಮತ್ತು ಕುಂಜಿಲಗೇರಿ ಗ್ರಾಮಗಳನ್ನು ಪ್ರತ್ಯೇಕಿಸುವ ದೇವರ ಕಾಡಿನಲ್ಲಿ ನೆಲೆ ಕಂಡಿರುವ ಬೆಳ್ಳುಮಾಡು ಗ್ರಾಮದ ಆಡುಕೋಣಿ ಶ್ರೀ ಶಾಸ್ತಾವು (ಈಶ್ವರ)
ಮೋಟಾರ್ ಯೂನಿಯನ್ನ ವಾರ್ಷಿಕ ಮಹಾಸಭೆ ಸೋಮವಾರಪೇಟೆ, ಮೇ ೨೯: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಮಾನಸ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೆ.ಜಿ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ
ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಮಡಿಕೇರಿ, ಮೇ ೨೯: ಹಿಂದೂ ಮಲಯಾಳಿ ಸಮಾಜದ ವತಿಯಿಂದ ಸಂಘದ ಸದಸ್ಯರುಗಳ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ೧ ರಿಂದ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ
ಕೋಡಂಬೂರು ಉತ್ಸವ ಸಂಪನ್ನಮಡಿಕೇರಿ, ಮೇ ೨೯: ಮೂರ್ನಾಡು ಸನಿಹದ ಕೋಡಂಬೂರು ಶ್ರೀ ಭದ್ರಕಾಳಿ ಮತ್ತು ಶ್ರೀ ಧರ್ಮಶಾಸ್ತಾವು ಅಯ್ಯಪ್ಪ ದೇವಸ್ಥಾನದ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯೊಂದಿಗೆ ಸಂಪನ್ನಗೊAಡಿತು. ತಾ. ೨೪ ರಿಂದ ವಿವಿಧ