ರಸ್ತೆ ಕಾಮಗಾರಿ ಬದಲಿ ಮಾರ್ಗ

ಚೆಟ್ಟಳ್ಳಿ, ಮೇ ೨೮: ಮಡಿಕೇರಿ-ಚೆಟ್ಟಳ್ಳಿ ಮಾರ್ಗದ ಮಧ್ಯೆ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಾ. ೨೯ರ ಸೋಮವಾರದಿಂದ ರಸ್ತೆ ಸಂಚಾರಕ್ಕೆ ನಿರ್ಬಂಧ

ಕೊಡಗು ಖಾಝಿಯನ್ನು ಭೇಟಿಯಾದ ಮೊಹಲ್ಲಾದ ಪದಾಧಿಕಾರಿಗಳು

ಕಡಂಗ, ಮೇ ೨೮: ಕೊಡಗು ಜಿಲ್ಲೆಯ ೫೬ ಮೊಹಲ್ಲಾಗಳ ಪದಾಧಿಕಾರಿಗಳು ಕೊಡಗು ಖಾಝಿ ಕಾಂತಪುರA ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದರು. ಕೊಡಗು ಜಿಲ್ಲೆಯ ಸಂಯುಕ್ತ ಖಾಝಿಯಾದ ಕಾಂತಪುರA

ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆAಗಳೂರು, ಮೇ ೨೭: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.