ಪ್ರಣಾಳಿಕೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಿ ಎಎಸ್ ಪೊನ್ನಣ್ಣ

ಮಡಿಕೇರಿ, ಮೇ ೨೬ : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಜನಪ್ರತಿನಿಧಿಗಳು ಜನರ ನಿರೀಕ್ಷೆಗೆ ತಕ್ಕಂತೆ ಹೆಚ್ಚು ಕೆಲಸ ಮಾಡಲು ಸಾಧ್ಯ