ಆರೋಗ್ಯಾಧಿಕಾರಿ ಪರಿಶೀಲನೆಸುಂಟಿಕೊಪ್ಪ, ಮೇ ೨೬: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಉಲ್ಬಣಿಸುತ್ತಿರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್
ಉಪಯೋಗಕ್ಕೆ ಬಾರದ ವಸತಿ ನಿಲಯಗಳುಕಣಿವೆ, ಮೇ ೨೬: ಕುಶಾಲ ನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅನುಕೂಲ ಒದಗಿಸುವ ಉದ್ದೇಶ ದಿಂದ ಕಾಲೇಜು ಆವರಣದಲ್ಲಿ ಕೋಟ್ಯಂತರ ರೂಗಳನ್ನು ಖರ್ಚು ಮಾಡಿ ನಿರ್ಮಿಸಿರುವ
ಡಿಪ್ಲೊಮಾ ಕರ್ಸ್ ಕಲಿಕೆಗೆ ರ್ಜಿ ಆಹ್ವಾನ*ಗೋಣಿಕೊಪ್ಪ, ಮೇ ೨೬: ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಥಮ ವರ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಗುರುವಾರ ಹಣ್ಣು-ಹಂಪಲು
ಡಿಪ್ಲೊಮಾ ಕೋರ್ಸ್ ಕಲಿಕೆಗೆ ಅರ್ಜಿ ಆಹ್ವಾನಮಡಿಕೇರಿ, ಮೇ ೨೬: ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮೊ (ಡಿಹೆಚ್‌ಟಿಟಿ) ಕೋರ್ಸ್ ಕಲಿಕೆಗೆ ೪೪ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು
ಮಾರಿಯಮ್ಮ ದೇವಿಯ ವಾರ್ಷಿಕ ಪೂಜ್ಯೋತ್ಸವಕೂಡಿಗೆ, ಮೇ ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಾಲಯ ಸೇವಾ ಸಮಿತಿಯ ವತಿಯಿಂದ ಮಾರಿಯಮ್ಮ ದೇವಿಯ ವಾರ್ಷಿಕ ಮಹಾಪೂಜೆಯು ಶ್ರಧ್ದಾಭಕ್ತಿಯಿಂದ,