ಕರ್ನಾಟಕ ವಿಧಾನಸಭಾ ಅಧ್ಯಕ್ಷರಾಗಿ ಯುಟಿ ಖಾದರ್

ಬೆಂಗಳೂರು, ಮೇ ೨೪: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ ಅಸ್ತಿತ್ವಕ್ಕೆ ಬಂದಿದ್ದು, ವಿಧಾನಸಭಾ ಅಧ್ಯಕ್ಷರಾಗಿ ಮಂಗಳೂರು ಭಾಗದ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್ ಸ್ಥಾನದ ಜವಾಬ್ದಾರಿಯನ್ನು

ಕೊಲ್ಲಿರ ತಂಡಕ್ಕೆ ಮೂಕೊಂಡ ಫುಟ್ಬಾಲ್ ಕಪ್

ವೀರಾಜಪೇಟೆ, ಮೇ ೨೪: ದೇವಣಗೇರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಫೈವ್ ಎ ಸೈಡ್ ಮೂಕೊಂಡ ಕಪ್ ಫುಟ್ಬಾಲ್ ಫೈನಲ್ಸ್ ಪಂದ್ಯಾಟದಲ್ಲಿ ಕೊಲ್ಲಿರ ಕುಟುಂಬ ಕಳ್ಳಿಚಂಡ ಕುಟುಂಬವನ್ನು

ತಿಮ್ಮಯ್ಯ ಸ್ಮಾರಕ ಭವನಕ್ಕೆ ಅಣ್ಣಾಮಲೈ ಭೇಟಿ

ಮಡಿಕೇರಿ, ಮೇ ೨೪: ಭಾರತದ ಧೀಮಂತ ಸೇನಾಧಿಕಾರಿಯಾಗಿದ್ದ ಜನರಲ್ ತಿಮ್ಮಯ್ಯ ಅವರ ಸೇನಾಜೀವನ ಪ್ರತಿಯೋರ್ವ ಯುವಕ, ಯುವತಿಯರಿಗೂ ಆದರ್ಶಪ್ರಾಯ. ನಮಗೆ ಎಲ್ಲವನ್ನೂ ನೀಡಿದ ಭಾರತಕ್ಕೆ ನಾವು ಮಹತ್ವದ್ದೇನನ್ನಾದರೂ

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಭಾಗಮಂಡಲ, ಮೇ ೨೪: ಮನೆಯಲ್ಲಿ ಒಬ್ಬಂಟಿಯಾಗಿದ್ದ ವೃದ್ಧನ ದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಚೇರಂಬಾಣೆ