ಅಂತರ ಕಾಲೇಜು ಮಹಿಳೆಯರ ಫುಟ್ಬಾಲ್ ಪಂದ್ಯಾಟಮಡಿಕೇರಿ, ಮೇ ೨೪ : ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳೆಯರ ಫುಟ್‌ಬಾಲ್ ಪಂದ್ಯಾಟವು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಸಂತ ಅನ್ನಮ್ಮ ಪದವಿ
ಮನೆ ಮೇಲೆ ಕಾಡಾನೆ ದಾಳಿ ಸಿದ್ದಾಪುರ, ಮೇ ೨೪: ಮಿತಿ ಮೀರಿದ ಕಾಡಾನೆ ಹಾವಳಿಗೆ ವಾಲ್ನೂರು - ತ್ಯಾಗತ್ತೂರು ಗ್ರಾಮಸ್ಥರು ಸೇರಿದಂತೆ ಸ್ಥಳೀಯ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಕಾಡಾನೆಯು ಕೃಷಿಕರ ಬೆಳೆ ನಾಶ ಮಾಡುತ್ತಿರುವ
ನೂತನ ಶಾಸಕರು ಬಡವರಿಗೆ ನಿವೇಶನ ನೀಡಲು ಕೋರಿಕೆಮಡಿಕೇರಿ, ಮೇ ೨೪ : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ಬಡವರಿಗೆ ನಿವೇಶನÀ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ನಗರಸಭಾ
ಪ್ರಶಸ್ತಿ ಪ್ರದಾನನಾಪೋಕ್ಲು, ಮೇ ೨೪: ಬೆಂಗಳೂರಿನ ಹೆಚ್.ಎ. ಎಲ್ ಆಸ್ಪತ್ರೆ ಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸು ತ್ತಿರುವ ಮುಂಡAಡ ಲೌಲಿ ಪಳಂಗಪ್ಪ ಅವರ ಉತ್ತಮ ಸೇವೆಯನ್ನು ಗುರುತಿಸಿ ನರ್ಸ್
ಎಸ್ವೈಎಸ್ ಶ್ರಮದಾನ ಕಡಂಗ, ಮೇ ೨೪ : ಕಳೆದ ವಾರ ಸುರಿದ ಭಾರಿ ಗಾಳಿ ಮಳೆಯಿಂದ ಕಾಕೋಟು ಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಮೊಟ್ಟೆ ವೀರಾಜಪೇಟೆ ಕಡಂಗ ಮುಖ್ಯ ರಸ್ತೆಯಲ್ಲಿ