ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷರ ಭೇಟಿ ಮಡಿಕೇರಿ, ಮೇ ೧೮: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-೨ ಅಧ್ಯಕ್ಷರಾದ ಟಿ.ಎಂ.ವಿಜಯ ಭಾಸ್ಕರ್ ಮತ್ತು ಸಲಹೆಗಾರರಾದ ಪ್ರಸನ್ನ ಕುಮಾರ್ ಅವರು ಗುರುವಾರ ನಗರದ ಅರಣ್ಯ ಭವನ, ಪ್ರವಾಸೋದ್ಯಮ,
ಮಡಿಕೇರಿ ದಿಢೀರ್ ಮಳೆಮಡಿಕೇರಿ, ಮೇ ೧೮ : ಜಿಲ್ಲಾ ಕೇಂದ್ರ ಮಡಿಕೇರಿಗೆ ತಾ. ೧೮ರ ಸಂಜೆ ೪ ಗಂಟೆ ವೇಳೆಯಲ್ಲಿ ದಿಢೀರ್ ಮಳೆ ಸುರಿಯಿತು. ರಭಸದ ಗಾಳಿ - ಸಿಡಿಲು
ಬಾಳೆಯಡ ಕ್ರಿಕೆಟ್ ಇಂದು ಸೆಮಿಫೈನಲ್ನಾಪೋಕ್ಲು, ಮೇ ೧೮: ಚೆರಿಯಪರಂಬುವಿನ ಜನರಲ್ ಕೆ. ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯ ಗುರುವಾರದ ಪಂದ್ಯಗಳಲ್ಲಿ ಆಟ್ರಂಗಡ, ಮಾಳೇಟಿರ, ಚೆಕ್ಕೆರ, ಮಂಡುವAಡ
ಅರಣ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಆನೆ ಗಣತಿ ಕಾರ್ಯ ಕರಿಕೆ, ಮೇ ೧೮: ಪ್ರತಿ ಐದು ವರ್ಷಕ್ಕೊಮ್ಮೆ ನಡೆಸುವ ಕಾಡಾನೆ ಗಣತಿ ಕಾರ್ಯವು ಜಿಲ್ಲೆಯಲ್ಲಿ ಆರಂಭಗೊAಡಿದೆ. ಕೊಡಗು ಜಿಲ್ಲೆಯ ಅರಣ್ಯ ವೃತ್ತದ ಮಡಿಕೇರಿ, ಭಾಗಮಂಡಲ, ಸಂಪಾಜೆ, ಕುಶಾಲನಗರ,
ಪರದಂಡ ಚಂಗಪ್ಪ ಸಂಸ್ಮರಣಾ ದಿನಾಚರಣೆ ಮಡಿಕೇರಿ, ಮೇ ೧೮ : ಪರದಂಡ ಚಂಗಪ್ಪ ಅವರ ಕೃತಿಯಲ್ಲಿ ಕಂಡು ಬರುವ ಗ್ರಾಮ ವ್ಯವಸ್ಥೆಯ ಆದರ್ಶಗಳು ಮತ್ತೊಮ್ಮೆ ಪುನರ್ ನಿರ್ಮಾಣವಾಗಬೇಕೆಂದು ಬೆಂಗಳೂರಿನ ಓಶಿಯಾನಿಕ್ ಕಾಲೇಜ್ ಆಫ್