ಕಗ್ಗಂಟಾದ ಮುಖ್ಯಮಂತ್ರಿ ಆಯ್ಕೆಮಡಿಕೇರಿ, ಮೇ ೧೭: ರಾಜ್ಯ ವಿಧಾನಸಭೆಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್‌ನಲ್ಲಿ ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ವರಿಷ್ಠರ ಮುಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.
ತಾಲೂಕು ಕಚೇರಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಮಂಥರ್ ಗೌಡ ದಿಢೀರ್ ಭೇಟಿಸೋಮವಾರಪೇಟೆ, ಮೇ ೧೭: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗುತ್ತಿರುವ ತಾಲೂಕು ಕಚೇರಿ ಹಾಗೂ ಹಲವು ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ನೂತನ ಶಾಸಕ
ನಾಳೆಯಿಂದ ಸುಂಟಿಕೊಪ್ಪದಲ್ಲಿ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿ ಮಡಿಕೇರಿ, ಮೇ ೧೭ : ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ರಾಜ್ಯಮಟ್ಟದ ಡಿ.ಶಿವಪ್ಪ ಸ್ಮಾರಕ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದ್ದು, ತಾ.೧೯ ರಿಂದ ೨೮
ಕಾಂಗ್ರೆಸ್ ದ್ವೇಷದ ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಲಿ ಮಡಿಕೇರಿ, ಮೇ ೧೭ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸಲಾಗಿಲ್ಲ. ಕಾಂಗ್ರೆಸ್ ಪಕ್ಷವು ಬಹಳ ವರ್ಷಗಳ ನಂತರ ಗೆಲುವು ಸಾಧಿಸಿದ್ದು,
ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಸಚಿವ ಸ್ಥಾನ ನೀಡಲು ಆಗ್ರಹ ಮಡಿಕೇರಿ, ಮೇ ೧೭: ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ