ಬಸವೇಶ್ವರ ದೇವಾಲಯದಲ್ಲಿ ವಾರ್ಷಿಕ ಪೂಜ್ಯೋತ್ಸವಕೂಡಿಗೆ, ಮೇ ೧೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಾಲಯ ಸೇವಾ ಸಮಿತಿಯ ವತಿಯಿಂದ ಬಸವೇಶ್ವರ ದೇವರ ವಾರ್ಷಿಕ ಮಹಾಪೂಜೆ ವಿಶೇಷ
ನಂಜರಾಯಪಟ್ಟಣದಲ್ಲಿ ನಂಜುAಡೇಶ್ವರ ದೇವರ ಪೂಜೋತ್ಸವಕಣಿವೆ, ಮೇ ೧೭: ಕಾವೇರಿ ನದಿ ತೀರ ನಂಜರಾಯಪಟ್ಟಣ ಗ್ರಾಮದ ಗ್ರಾಮದೈವ ಶ್ರೀ ನಂಜುAಡೇಶ್ವರ, ಶ್ರೀ ಬಸವೇಶ್ವರ, ಶ್ರೀ ಕನ್ನಂಬಾಡಮ್ಮ, ಆದಿಶಕ್ತಿ ದೇವೀರಮ್ಮ ಹಾಗು ಶ್ರೀ ವೀರಭದ್ರಸ್ವಾಮಿ
ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ‘ಕೈ’ ಬಲಪಡಿಸಿದವರು ಮಡಿಕೇರಿ, ಮೇ ೧೭: ಎರಡು ದಶಕಗಳ ಬಳಿಕ ಕೊಡಗು ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಳೆದ ೨೦ ವರ್ಷಗಳಿಂದ ಬಿಜೆಪಿ ವಶದಲ್ಲಿದ್ದ ಮಡಿಕೇರಿ ಹಾಗೂ ವೀರಾಜಪೇಟೆ
ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಒಲವು ತೋರಿದವರು(ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಮೇ ೧೭: ಡಾ. ಮಂಥರ್ ಗೌಡ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸುವುದರ ಮೂಲಕ ಹೊಸ ಇತಿಹಾಸವನ್ನು ಮಡಿಕೇರಿ ಕ್ಷೇತ್ರದಲ್ಲಿ ಸೃಷ್ಟಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ವಿಧಾನಪರಿಷತ್
ಮಡಿಕೇರಿ ಕ್ಷೇತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಗೆಲುವು ಬ್ಲಾಕ್ ಕಾಂಗ್ರೆಸ್ ಸೋಮವಾರಪೇಟೆ, ಮೇ ೧೭: ಕಂದಾಯ ಇಲಾಖೆ ಸೇರಿದಂತೆ ಸರ್ಕಾರದ ಇತರ ಇಲಾಖೆಗಳಲ್ಲಿ ವ್ಯಾಪಕವಾಗಿದ್ದ ಭ್ರಷ್ಟಾಚಾರಕ್ಕೆ ಬಿಜೆಪಿ ಶಾಸಕರು ಕಡಿವಾಣ ಹಾಕದೇ ಇರುವುದರಿಂದ ಈ ಬಾರಿ ಕಾಂಗ್ರೆಸ್ ಗೆಲುವು