ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಗೋಣಿಕೊಪ್ಪ ವರದಿ, ಮೇ ೧೬ : ಅಪಘಾತದಲ್ಲಿ ಗಾಯಗೊಂಡಿದ್ದ ಕೈಕೇರಿ ಗ್ರಾಮದ ಕಾರ್ಮಿಕ ಸಿದ್ದ (೬೦) ಮಂಗಳವಾರ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ವಾರಸುದಾರರು ಯಾರಾದರೂ ಇದ್ದಲ್ಲಿ ಮಡಿಕೇರಿಯಲ್ಲಿರುವ

ಪೊನ್ನಣ್ಣಗೆ ಸಚಿವ ಸ್ಥಾನ ನೀಡುವಂತೆ ಕೆಪಿಸಿಸಿ ಕಾನೂನು ಘಟಕ ಒತ್ತಾಯ

ಮಡಿಕೇರಿ, ಮೇ. ೧೬: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವೀರಾಜಪೇಟೆ ಕ್ಷೇತ್ರದಿಂದ ಗೆಲುವು ಸಾಧಿಸಿ ಶಾಸಕರಾಗಿ ಚುನಾಯಿತರಾದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರಿಗೆ ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ