ಗುಣಾತ್ಮಕ ಶಿಕ್ಷಣ ನೀಡುವ ಗುರಿ ಅಶೋಕ್ ಆಲೂರ

ಕುಶಾಲನಗರ, ಮೇ ೧೬: ಸಮಾಜದ ಕಟ್ಟ ಕಡೆಯ ಜನರಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಕೊಡಗು ವಿಶ್ವವಿದ್ಯಾಲಯದ ಗುರಿಯಾಗಿದೆ ಎಂದು ಕುಲಪತಿ ಅಶೋಕ್ ಸಂ.ಆಲೂರ ತಿಳಿಸಿದ್ದಾರೆ. ಅವರು ‘ಶಕ್ತಿ’ಯೊಂದಿಗೆ ಮಾತನಾಡಿ

ಮುಂಗಾರು ವಿದ್ಯುತ್ ಅಡಚಣೆ ಮಾಹಿತಿ ನೀಡಲು ಸೇವಾ ಕೇಂದ್ರ ಆರಂಭ

ಮಡಿಕೇರಿ, ಮೇ ೧೬: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಸಾಮಾಜಿಕ ಅರಣ್ಯದ ಹುದುಗೂರು ಸಸ್ಯಕ್ಷೇತ್ರದಲ್ಲಿ ಗಿಡಗಳು ಲಭ್ಯ

ಸೋಮವಾರಪೇಟೆ, ಮೇ ೧೬ : ಇಲ್ಲಿನ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯ ಕ್ಷೇತ್ರದಲ್ಲಿ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು,