ತಾ ೨೧ ರಂದು ಶೂಟಿಂಗ್ ಸ್ಪರ್ಧೆ ಮಡಿಕೇರಿ, ಮೇ ೧೬: ಜೆಸಿಐ ಪೊನ್ನಂಪೇಟೆ ನಿಸರ್ಗ ಸಂಸ್ಥೆ ವತಿಯಿಂದ ತಾ. ೨೧ ರಂದು ೨ನೇ ವರ್ಷದ ಜೆಸಿ ನಿಸರ್ಗ ಶೂಟಿಂಗ್ ಸ್ಪರ್ಧೆ ನಡೆಯಲಿದೆ ಎಂದು ಜೆಸಿಐ
ಮಹಿಳೆ ನಾಪತ್ತೆಮಡಿಕೇರಿ, ಮೇ ೧೬: ಮಹಿಳೆಯೋರ್ವರು ನಾಪತ್ತೆಯಾಗಿರುವ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಹೊಸಬಡಾವಣೆಯ ನಿವಾಸಿ, ಚಾರ್ಲಿ ಎಂಬವರ ಪತ್ನಿ ಅಪೋಲಿನ್ (೫೫)
ಕೊಡಗಿನ ಗಡಿಯಾಚೆ ಸಿಎಂ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ಬೆAಗಳೂರು, ಮೇ ೧೪: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಒಮ್ಮತಕ್ಕೆ
ಆರೋಗ್ಯ ಕ್ಷೇತ್ರದ ಸುಧಾರಣೆ ವೈಜ್ಞಾನಿಕ ಕಸ ವಿಲೇವಾರಿ ಭ್ರಷ್ಟಾಚಾರ ನಿರ್ಮೂಲನೆಯ ಗುರಿ ಮಡಿಕೇರಿ, ಮೇ ೧೪: ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ, ಮಿತಿಮೀರಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ವೈಜ್ಞಾನಿಕವಾಗಿ ವಿಲೇವಾರಿಗೊಳಿಸುವುದು ಹಾಗೂ ಕಂದಾಯ ಇಲಾಖೆಯಲ್ಲಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದು ತನ್ನ
ಪ್ರಣಾಳಿಕೆಯ ಭರವಸೆಯಂತೆ ಕ್ಷೇತ್ರದಲ್ಲಿ ಕೆಲಸ ಮಡಿಕೇರಿ, ಮೇ. ೧೪: ವೀರಾಜಪೇಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರು ನೀಡಿರುವ ಎಲ್ಲಾ ಭರವಸೆಗಳು ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ಗೊಳ್ಳಲಾಗುವುದು ಎಂದು