ಬಾಳೆಯಡ ಕ್ರಿಕೆಟ್ ಆರು ತಂಡಗಳ ಮುನ್ನಡೆನಾಪೋಕ್ಲು, ಮೇ. ೧೪: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ. ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯ ಭಾನುವಾರದ ಪಂದ್ಯಗಳಲ್ಲಿ ಆರು ತಂಡಗಳು ಮುನ್ನಡೆ
ಅಡ್ಡAಡ ಕಾರ್ಯಪ್ಪ ರಾಜೀನಾಮೆಮಡಿಕೇರಿ, ಮೇ ೧೪: ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತನ್ನನ್ನು ರಂಗಾಯಣ ನಿರ್ದೇಶಕನನ್ನಾಗಿ ನೇಮಿಸಿದ್ದ ಸರಕಾರ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದ್ದು,
ಸುಂಟಿಕೊಪ್ಪ ತಂಡಕ್ಕೆ ಪ್ರಶಸ್ತಿ ಸುಂಟಿಕೊಪ್ಪ, ಮೇ ೧೪: ಇಲ್ಲಿನ ಸುಂಟಿಕೊಪ್ಪ ಫುಟ್ಬಾಲ್ ಯುವಕ ಸಂಘ ಬೆಂಗಳೂರಿನ ಫುಟ್ಬಾಲ್ ತಂಡದ ವಿರುದ್ಧ ೨-೦ ಗೋಲುಗಳಿಂದ ಜಯಗಳಿಸಿದೆ. ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ ಹಾಗೂ
ವಿವೇಕಾನಂದ ಕಾಲೇಜಿನಲ್ಲಿ ಅಮ್ಮನ ದಿನಾಚರಣೆ ಕಣಿವೆ, ಮೇ ೧೪: ಕುಶಾಲನಗರದ ವಿವೇಕಾನಂದ ಕಾಲೇಜಿನಲ್ಲಿ ಭಾನುವಾರ ಅಮ್ಮನ ದಿನಾಚರಣೆ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಹಾಗೂ ಬೋಧಕ ವೃಂದದವರೆಲ್ಲರೂ ತಮ್ಮ ತಮ್ಮ
ಪ್ರತಿಷ್ಠಾಪನಾ ವಾರ್ಷಿಕೋತ್ಸವಸುಂಟಿಕೊಪ್ಪ, ಮೇ ೧೪: ಇಲ್ಲಿನ ಶ್ರೀ ಚಾಮುಂಡೇಶ್ವರಿ ಶ್ರೀ ಮುತ್ತಪ್ಪ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ. ೧೨ ರಂದು