ಕೊಡಗಿನ ಗಡಿಯಾಚೆ

ಫಲಿತಾಂಶದ ಬಳಿಕ ಮೈತ್ರಿ ನಿರ್ಧಾರ-ಇಬ್ರಾಹಿಂ ಬೆAಗಳೂರು, ಮೇ ೧೨: ಕರ್ನಾಟಕ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ನೀರು ಪಾಲಾದ ಕೋಟ್ಯಂತರ ರೂಪಾಯಿ ವೆಚ್ಚದ ಏತ ನೀರಾವರಿ ಯೋಜನೆ

ಕಣಿವೆ, ಮೇ ೧೨ : ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದಾಗಿ ಕೋಟ್ಯಂತರ ರೂಪಾಯಿಗಳನ್ನು ವ್ಯಯಿಸಿ ನಿರ್ಮಾಣ ಮಾಡಿದ್ದ ಕುಶಾಲನಗರ ತಾಲೂಕಿನ ಕೂಡ್ಲೂರು ಏತ ನೀರಾವರಿ

ಇಂದು ಮತ ಎಣಿಕೆ

ವೆಬ್‌ಸೈಟ್ ಮೂಲಕ ಮಾಹಿತಿ ಮಡಿಕೇರಿ, ಮೇ ೧೨: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ತಾ.೧೩ ರಂದು (ಇಂದು) ಫಲಿತಾಂಶ ಪ್ರಕಟವಾಗಲಿದೆ. ಮತ ಎಣಿಕೆ ಕಾರ್ಯವು ಬೆಳಿಗ್ಗಿನಿಂದಲೇ ಪ್ರಾರಂಭಗೊಳ್ಳಲಿದ್ದು, ಚುನಾವಣಾ