ರಾತ್ರೋರಾತ್ರಿ ಸಿದ್ದಾಪುರಕ್ಕೆ ಬಂದ ಕಾಡಾನೆ

ಸಿದ್ದಾಪುರ, ಮೇ ೧೧: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಯೊಂದು ಸಿದ್ದಾಪುರ ಪಟ್ಟಣದಿಂದ ಬಸ್ಸು ನಿಲ್ದಾಣಕ್ಕೆ ರಾತ್ರಿ ಲಗ್ಗೆಯಿಟ್ಟು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಬುಧವಾರ ರಾತ್ರಿ ಸಿದ್ದಾಪುರದ ಪಟ್ಟಣದ

ಎಸ್ಎಸ್ಎಲ್ಸಿ ಪರೀಕ್ಷೆ ವಿವಿಧ ಶಾಲೆಗಳ ಫಲಿತಾಂಶ

ಗಾಳಿಬೀಡು ಸರಕಾರಿ ಪ್ರೌಢಶಾಲೆ ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಸರಕಾರಿ ಪ್ರೌಢಶಾಲೆ ೨೦೨೩ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಶೇ. ೧೦೦ ಪಡೆದಿದ್ದು, ಈ ಮೂಲಕ ಸತತವಾಗಿ ೧೨ನೇ ವರ್ಷ

ಹಾರಂಗಿ ಸಾಕಾನೆ ಶಿಬಿರಕ್ಕೆ ಎರಡು ಆನೆಗಳ ಸೇರ್ಪಡೆ

ಕೂಡಿಗೆ, ಮೇ ೧೧: ಹಾರಂಗಿ ಹಿನ್ನೀರಿನ ಪ್ರದೇಶದಲ್ಲಿ ಜಿಲ್ಲೆಯ ಮೂರನೆ ಸಾಕಾನೆ ಶಿಬಿರ ಆರಂಭಗೊAಡು ೯ ತಿಂಗಳು ಕಳೆಯುತ್ತಾ ಬರುತ್ತಿದೆ. ಇದೀಗ ಈ ಸಾಕಾನೆ ಶಿಬಿರಕ್ಕೆ ಹೆಚ್ಚು ಪ್ರವಾಸಿಗರನ್ನು

ಪೂಜಾ ತ್ಯಾಜ್ಯ ನದಿಗೆ ಎಸೆಯದಂತೆ ಮನವಿ

ಕುಶಾಲನಗರ, ಮೇ ೧೧: ಮೂಢನಂಬಿಕೆಗಳ ಹೆಸರಿನಲ್ಲಿ ಪೂಜಾ ತ್ಯಾಜ್ಯಗಳನ್ನು ನದಿಗೆ ಎಸೆಯುವ ಮೂಲಕ ನದಿ ಕಲುಷಿತಗೊಳಿಸುವುದು ಸರಿಯಲ್ಲ ಎಂದು ಅರ್ಚಕ ಕೃಷ್ಣಮೂರ್ತಿ ಭಟ್ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಕಾವೇರಿ

ವಾರ್ಷಿಕೋತ್ಸವ ಪ್ರಯುಕ್ತ ಹೊನಲು ಬೆಳಕಿನ ಮುಕ್ತ ವಾಲಿಬಾಲ್

ಮಡಿಕೇರಿ, ಮೇ ೧೧: ದಕ್ಷಿಣ ಕೊಡಗಿನ ಕೊಟ್ಟಗೇರಿಯ ಲಕ್ಷö್ಮಣತೀರ್ಥ ಸಂಘದ ಒಂಭತ್ತನೇ ವಾರ್ಷಿಕೋತ್ಸವದ ಅಂಗವಾಗಿ ತಾ. ೨೧ ಮತ್ತು ೨೨ ರಂದು ಬಾಳೆಲೆಯಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ