ಮಕ್ಕಳ ಬೇಸಿಗೆ ಶಿಬಿರಮಡಿಕೇರಿ, ಮೇ ೭: ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (೧ ರಿಂದ
ಅಭಿವೃದ್ಧಿ ಕೆಲಸ ಸಾಧನೆಯ ಆಧಾರದಲ್ಲಿ ಗೆಲುವುಮಡಿಕೇರಿ, ಮೇ ೭: ವೀರಾಜಪೇಟೆ ಕ್ಷೇತ್ರದಲ್ಲಿ ಜನರು ಆಗಿರುವ ಅಭಿವೃದ್ಧಿ ಕೆಲಸ-ಕಾರ್ಯಗಳ ಬಗ್ಗೆ ಸ್ವಯಂ ಅರಿವು ಹೊಂದಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಸಾಧನೆಯ ಬಗ್ಗೆಯೂ ಕ್ಷೇತ್ರದರಲ್ಲಿ
ಮಕ್ಕಂದೂರು ವ್ಯಾಪ್ತಿಯಲ್ಲಿ ೨೨ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಮಡಿಕೇರಿ,ಮೇ ೭ : ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು ರೂ.೨೨ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವದಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ,
ಕೊಡಗಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೆಜಿ ಬೋಪಯ್ಯ *ಗೋಣಿಕೊಪ್ಪ, ಮೇ ೭: ಕೊಡಗಿನ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಒದಗಿಸುವುದರೊಂದಿಗೆ ಜಮ್ಮಾ ಬಾಣೆ ಇತ್ಯರ್ಥ, ಹಕ್ಕುಪತ್ರ ವಿತರಣೆ, ಶಾಲೆಗಳು, ವಸತಿ ಶಾಲೆ ನಿರ್ಮಾಣ, ಕಿಂಡಿ ಅಣೆಕಟ್ಟುಗಳು ಕುಡಿಯುವ
ಬಿಜೆಪಿ ಪ್ರಣಾಳಿಕೆ ಹಾಸ್ಯಾಸ್ಪದ ಮೈನಾ ಮಡಿಕೇರಿ, ಮೇ ೭: ಇಪತ್ತೆöÊದು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಬಿಜೆಪಿಯ ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್ ಒಳಗೊಂಡ ಪ್ರಣಾಳಿಕೆ ಹಾಸ್ಯಾಸ್ಪದ ಎಂದು