ಅಭಿವೃದ್ಧಿ ಮುಂದುವರಿಕೆಗೆ ಬಿಜೆಪಿ ಬೆಂಬಲಿಸಿ ವಿಕೆ ಸಿಂಗ್ಕುಶಾಲನಗರ, ಮೇ ೭: ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿಪರ ಕೆಲಸಗಳ ಮುಂದುವರಿಕೆಗೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುವಂತೆ ಮಾಡಲು ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕೇಂದ್ರ
ದೀಪದ ನಡಿಗೆ ಮತದಾನದ ಕಡೆಗೆ ಕುಶಾಲನಗರ, ಮೇ೭: ಕೊಡಗು ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ಕೊಡಗು ಶಾಲಾ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮತದಾನದ
ಹುಲುಸೆ ಕಣಿವೆಯಲ್ಲಿ ಬಿಜೆಪಿ ಪ್ರಚಾರ ಕೂಡಿಗೆ, ಮೇ ೭ : ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ-ಕಣಿವೆ ಗ್ರಾಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಅವರ
ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆಕಣಿವೆ, ಮೇ ೭: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರು ಕಣಿವೆ, ಕೂಡಿಗೆಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಹರಪಳ್ಳಿ ರವೀಂದ್ರ,
ಅತ್ಯಧಿಕ ಮತಗಳ ಅಂತರದಿAದ ಡಾಮಂಥರ್ ಗೌಡ ಗೆಲುವು ಮುನೀರ್ ಮಡಿಕೇರಿ, ಮೇ ೭ : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥÀರ್ ಗೌಡ ಅವರು ಅತ್ಯಧಿಕ ಮತಗಳ ಅಂತರದಿAದ ಗೆಲವು ಸಾಧಿಸಲಿದ್ದಾರೆ ಎಂದು ಕೊಡಗು ಜಿಲ್ಲಾ