ಕೆಸರುಗದ್ದೆಯಲ್ಲಿ ಮಿಂದೆದ್ದು ಕ್ರೀಡಾ ಸ್ಫೂರ್ತಿ ಮೆರೆದ ಒಕ್ಕಲಿಗರು

ಸೋಮವಾರಪೇಟೆ, ಸೆ. ೬: ಮಣ್ಣಿನೊಂದಿಗೆ ಅವಿನಾಭಾವ ಸಂಬAಧ ಹೊಂದಿರುವ, ರೈತಾಪಿ ವರ್ಗವೇ ಹೆಚ್ಚಾಗಿರುವ ಒಕ್ಕಲಿಗ ಸಮುದಾಯದವರು ಇಂದು ತಮ್ಮೆಲ್ಲಾ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಕೂಗೂರಿನ ಕೆಸರು ಗದ್ದೆಯಲ್ಲಿ