ಕೊಡಗಿನ ಮತದಾರರು ಬದಲಾವಣೆ ಬಯಸಿದ್ದಾರೆ

ಹೆಚ್. ವಿಶ್ವನಾಥ್ ಕುಶಾಲನಗರ, ಮೇ ೪: ಕೊಡಗು ಜಿಲ್ಲೆಯ ಮತದಾರರು ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಲೋಕಸಭಾ ಸದಸ್ಯ ಹೆಚ್. ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಭಜರಂಗದಳ ನಿಷೇಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ತಕ್ಕ ಪಾಠ ಜೀವನ್

ಸೋಮವಾರಪೇಟೆ, ಮೇ ೪: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹಿಂದುತ್ವದ ಜಾಗೃತಿಗಾಗಿ ನಿಸ್ವಾರ್ಥದಿಂದ ಹೋರಾಡುತ್ತಿರುವ ಭಜರಂಗ ದಳವನ್ನು ನಿಷೇಧಿಸುವ ಭರವಸೆ ನೀಡಿದ್ದು, ಈ ಚುನಾವಣೆಯಲ್ಲಿ ಹಿಂದೂ

ರಂಗೋಲಿ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ಪೊನ್ನಂಪೇಟೆ, ಮೇ ೪: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು

ಲೆಕ್ಕಾಚಾರಗಳ ನಡುವೆ ಚುನಾವಣಾ ಕಾವು

ಮಡಿಕೇರಿ, ಮೇ ೪: ವಿಧಾನಸಭಾ ಚುನಾವಣೆಯ ದಿನ ಸಮೀಪಿಸಿರುವಂತೆ ರಾಜಕೀಯ ಚಟುವಟಿಕೆಗಳೂ ಬಿರುಸುಗೊಳ್ಳುತ್ತಿವೆ. ಈಗಾಗಲೇ ಚುನಾವಣೆಯ ಅಖಾಡ ಸಿದ್ಧಗೊಂಡಿದ್ದು, ಹಲವಾರು ಲೆಕ್ಕಾಚಾರಗಳ ನಡುವೆ ರಾಜಕೀಯ ಪಕ್ಷಗಳು-ಅಭ್ಯರ್ಥಿಗಳು ಕಸರತ್ತು