ವಿಜ್ಞಾನ ಚಟುವಟಿಕೆಗಳನ್ನು ಕೇಂದ್ರೀಕರಿಸುವ ದಿನ

ಫೆಬ್ರವರಿ ೨೮ನೇ ತಾರೀಖನ್ನು ರಾಷ್ಟಿçÃಯ ವಿಜ್ಞಾನ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಫೆ. ೨೮ನೇ ದಿನಾಂಕದAದು ವಿಜ್ಞಾನ ಚಟುವಟಿಕೆಗಳನ್ನು ಕೇಂದ್ರೀಕರಿಸುವ ಸದುದ್ಧೇಶದ ದೃಷ್ಟಿಯಿಂದ ರಾಷ್ಟಿçÃಯ ವಿಜ್ಞಾನ ದಿನವನ್ನಾಗಿ ಆಚರಿಸುತ್ತೇವೆ. ಅಂದು

ಮುಖ್ಯಾಧಿಕಾರಿ ಅಲಭ್ಯ

ವೀರಾಜಪೇಟೆ, ಫೆ. ೨೭: ಅನುಸೂಚಿತ ಜಾತಿ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಸಮಿತಿಯ ಸಭೆಯು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾರ್ಚ್ ೧ರಂದು ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಬೇಕಾಗಿರುವುದರಿಂದ

ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಘಟಕಕ್ಕೆ ಅಧಿಕಾರಿಗಳ ಭೇಟಿ

ಕೂಡಿಗೆ, ಫೆ. ೨೭: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯಲ್ಲಿ ಈಗಾಗಲೇ ನೂತನವಾಗಿ ೨೦ ಲಕ್ಷ ರೂ. ಹಣದಲ್ಲಿ ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಿ ಮುಳ್ಳುಸೋಗೆ

ಜಾನಪದ ವೈವಿಧ್ಯ

ಕುಶಾಲನಗರ, ಫೆ. ೨೭ : ಕುಶಾಲನಗರ ಸಮೀಪದ ಗಂಧದಕೋಟೆ ಅಂಗನವಾಡಿ ಕೇಂದ್ರದಲ್ಲಿ ಜಾನಪದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗಂಧದಕೋಟೆ ಅಂಗನವಾಡಿ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು