ಉತ್ತಮ ಆಡಳಿತ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ಶ್ರೀರಕ್ಷೆಮಡಿಕೇರಿ, ಮೇ ೩ : ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನೀಡಿದ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳೇ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ
ಕೊಡಗಿನ ಗಡಿಯಾಚೆಕಾಂಗ್ರೆಸ್ ನೀತಿ ‘ಭ್ರಷ್ಟಾಚಾರ ಮೊದಲು-ನಮ್ಮ ನೀತಿ ‘ನಾಗರಿಕರು ಮೊದಲು': ಮೋದಿ ಅಂಕೋಲ (ಉತ್ತರ ಕನ್ನಡ), ಮೇ ೩: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಕರ್ನಾಟಕ ರಾಜ್ಯದಲ್ಲಿ ವಿದೇಶದಿಂದ ೩೦ ಸಾವಿರ
ರಾಜಕಾರಣಿಗಳ ನಾಲಿಗೆ ಹಿಡಿತದಲ್ಲಿರಲಿ೨೦೨೩ ರ ಮೇ ೧೦ ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಹಾಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆ ಎಂಬ ಭೂಮಿಕೆಯಲ್ಲಿ ತಮ್ಮ ತಮ್ಮ ಪಕ್ಷಗಳ ಸ್ಪರ್ಧಿಗಳನ್ನು
ಹಿಂದೂ ವಿರೋಧಿ ನೀತಿ ವಿರುದ್ಧ ಮನೆ ಮನೆ ಅಭಿಯಾನಕುಶಾಲನಗರ, ಮೇ ೩: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾವನೆಯನ್ನು ಹಿಂದೂಪರ ಸಂಘಟನೆಗಳು ವಿರೋಧಿಸಿದ್ದು, ಕುಶಾಲನಗರದಲ್ಲಿ ಸಂಘಟನೆಗಳ ಪ್ರಮುಖರು ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿ ವಿರುದ್ಧ
ವಿದ್ಯುತ್ ವ್ಯತ್ಯಯಮಡಿಕೇರಿ ಮೇ ೩ : ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೪ ರಂದು (ಇಂದು)